ಆಜಾದಿ ಎಕ್ಸಪ್ರೆಸ್ ರೈಲಿನಲ್ಲಿ ಬುರ್ಹಾನ್ ವನಿ ಭಾವಚಿತ್ರ 
ವಿದೇಶ

ಬಯಲಾಯ್ತು ಪಾಕ್ ಬಣ್ಣ: 'ಆಜಾದಿ ಎಕ್ಸ್ ಪ್ರೆಸ್' ರೈಲಿನ ಮೇಲೆ ಉಗ್ರ ಬುರ್ಹಾನ್ ವನಿ ಭಾವಚಿತ್ರ

ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಭಾವ ಚಿತ್ರಗಳು ಈಗ ..

ಇಸ್ಲಾಮಾಬಾದ್: ಭಾರತೀಯ ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವನಿ ಭಾವ ಚಿತ್ರಗಳು ಈಗ ಪಾಕಿಸ್ತಾನದ ವಿಶೇಷ ರೈಲಿನಲ್ಲಿ ರಾರಾಜಿಸುತ್ತಿವೆ. ಈ ಮೂಲಕ ಪಾಕಿಸ್ತಾನದ ನಿಜ ಬಣ್ಣ ಮತ್ತೊಮ್ಮೆ ಬದಲಾಗಿದೆ.

ಪಾಕಿಸ್ತಾನದ ಆಜಾದಿ ಸ್ಪೆಷಲ್ ಎಕ್ಸ್​ಪ್ರೆಸ್ ರೈಲಿನ ಹೊರಭಾಗದಲ್ಲಿ ವನಿ ಪೋಸ್ಟರ್​ಗಳನ್ನು ಅಂಟಿಸಲಾಗಿದ್ದು, ಇದು ಯಾಕೆ ಎನ್ನುವ ಅನುಮಾನವೂ ಹುಟ್ಟಿಕೊಂಡಿದೆ. ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ದಿನವಾದ ಆಗಸ್ಟ್ 14ರಂದು ಈ ರೈಲು ಕರಾಚಿಯಿಂದ ಪೇಶಾವರಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಉಗ್ರ ಸಂಘಟನೆಯ ಕಮಾಂಡರ್, 22 ವರ್ಷದ ಬುರ್ಹಾನ್ ವನಿಯನ್ನು ಜುಲೈ 8ರಂದು ಮಿಲಿಟರಿ ಎನ್​ಕೌಂಟರ್​ನಲ್ಲಿ ಬುರ್ಹಾನ್ ವನಿಯನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT