ಕ್ವೆಟ್ಟಾದಲ್ಲಿ ಕಳೆದ ಸೋಮವಾರ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಸ್ವಯಂ ಸೇವಕರು. 
ವಿದೇಶ

ಕ್ವೆಟ್ಟಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ: 10 ಮಂದಿಗೆ ಗಾಯ

ಪಾಕಿಸ್ತಾನದ ನೈರುತ್ಯ ಭಾಗದಲ್ಲಿ ನ್ಯಾಯಾಧೀಶರಿಗೆ ಬೆಂಗಾವಲಾಗಿದ್ದ ವಾಹನದ ಸಮೀಪ ರಸ್ತೆ ಬದಿ...

ಕ್ವೆಟ್ಟಾ: ಪಾಕಿಸ್ತಾನದ ನೈರುತ್ಯ ಭಾಗದಲ್ಲಿ ನ್ಯಾಯಾಧೀಶರಿಗೆ ಬೆಂಗಾವಲಾಗಿದ್ದ ವಾಹನದ ಸಮೀಪ ರಸ್ತೆ ಬದಿ ಗುರುವಾರ ಬಾಂಬ್ ಸ್ಫೋಟಗೊಂಡು 10 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಯಾಧೀಶರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ವೆಟ್ಟಾ ನಗರದ ಮುಖ್ಯರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ನೈರುತ್ಯ ಬಲುಚಿಸ್ತಾನ್ ಪ್ರಾಂತ್ಯದಲ್ಲಿ ಆಂತರಿಕ ಸಚಿವಾಲಯದ ಮುಖ್ಯಸ್ಥ ಸರ್ಫರಾಜ್ ಬುಗ್ತಿ ಹೇಳಿದ್ದಾರೆ.
ರಸ್ತೆ ಬದಿ ಹೋಗುತ್ತಿದ್ದವರಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಗಾಯಗಳಾಗಿವೆ ಎಂದು ಪೊಲೀಸ್ ವಕ್ತಾರ ಶಹ್ಜಾದ ಫರ್ಹತ್ ತಿಳಿಸಿದ್ದಾರೆ.
ಕ್ವೆಟ್ಟಾ ನಗರದಲ್ಲಿ 4 ದಿನಗಳ ಹಿಂದೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಹೆಚ್ಚಾಗಿ ವಕೀಲರು ಸೇರಿದಂತೆ 70 ಮಂದಿ ಸಾವನ್ನಪ್ಪಿದ್ದರು.ಕ್ವೆಟ್ಟಾ, ಬಲುಚಿಸ್ತಾನ ಪ್ರಾಂತ್ಯದ ರಾಜಧಾನಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!