ಅಪಘಾತ 
ವಿದೇಶ

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್: 21 ಸಾವು, 17 ಗಾಯ

ನೇಪಾಳದ ಚಿಟ್ವಾನ್ ಜಿಲ್ಲೆಯಯಲ್ಲಿ ಬಸ್ಸೊಂದು ನದಿಗೆ ಉರುಳಿದ್ದು ಪರಿಣಾಮ 20 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ...

ಕಠ್ಮಂಡು: ನೇಪಾಳದ ಚಿಟ್ವಾನ್ ಜಿಲ್ಲೆಯಯಲ್ಲಿ ಬಸ್ಸೊಂದು ನದಿಗೆ ಉರುಳಿದ್ದು ಪರಿಣಾಮ 21 ಮಂದಿ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿದ್ದಾರೆ.

ನಾರಾಯಣಗಢ ಮತ್ತು ಮುಗ್ಲಿನ್ ರಸ್ತೆ ಮಾರ್ಗದಲ್ಲಿ ಬಸ್ಸು ತ್ರಿಶೂಲಿ ನದಿಗೆ ಬೆಳಗ್ಗೆ 4.45 ಸುಮಾರಿಗೆ ಉಳಿದಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಗಾಯಗೊಂಡಿರುವ 17 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾಧಿಕಾರಿ ಶ್ರೇಷ್ಠ ನಾಯಕರು, ನನಗೆ ಪಾಕ್ ಜೊತೆ ಒಳ್ಳೆ ಬಾಂಧವ್ಯವಿದೆ': ಆಫ್ಘಾನಿಸ್ತಾನ ಉದ್ವಿಗ್ನತೆ ಮಧ್ಯೆ ಹಾಡಿಹೊಗಳಿದ Donald Trump-Video

IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ಅಕ್ರಮ ಮದ್ಯ ನೀತಿ ಹಗರಣ: ಕೇಜ್ರಿವಾಲ್ ಖುಲಾಸೆ ಕುರಿತು ಅಣ್ಣಾ ಹಜಾರೆ ಅಚ್ಚರಿ ಹೇಳಿಕೆ!

ನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!

SCROLL FOR NEXT