ಬಾಂಬ್ ದಾಳಿ 
ವಿದೇಶ

ಯೆಮನ್ ಸೇನಾ ಶಿಬಿರದ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 60 ಸಾವು

ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ...

ಅಡೆನ್: ಯೋಧರನ್ನು ಗುರಿಯಾಗಿರಿಸಿಕೊಂಡು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ. 
ಯೆಮನ್ ನ ಅಡೆನ್ ನಗರದ ಸೇನಾ ತರಬೇತಿ ಶಿಬಿರದ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆದಿದೆ. ನೂತನವಾಗಿ ಸೇರ್ಪಡೆಗೊಂಡ ಸೈನಿಕರಿಗೆ ಕಳೆದ ಎರಡು ತಿಂಗಳಿನಿಂದ ಇಲ್ಲಿ ತರಬೇತಿ ನೀಡಲಾಗುತ್ತಿತ್ತು. ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 60 ಮಂದಿ ಸಾವನ್ನಪ್ಪಿದ್ದು, 29 ಮಂದಿಗೆ ಗಾಯಗಳಾಗಿವೆ. 
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಕಳೆದ 18 ತಿಂಗಳಿಂದ ವಿದ್ವಂಸಕ ಕೃತ್ಯಗಳನ್ನು ನಡೆಸುತ್ತಾ ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ