ಸಾಂದರ್ಭಿಕ ಚಿತ್ರ 
ವಿದೇಶ

ಪಾಕ್ ಇಂಟರ್ ನ್ಯಾಷನಲ್ ಏರ್ ಲೈನ್ಸ್ ವಿಮಾನ ಪತನ

ಪಾಕಿಸ್ತಾನ ಇಂಟರ್ ನ್ಯಾಷನಲ್ ಏರ್ ಲೈನ್ಸ್(ಪಿಐಎ)ಗೆ ಸೇರಿದ ವಿಮಾನವೊಂದು ಬುಧವಾರ ಅಬಟೋಬಾದ್ ನ ಹವೇಲಿಯನ್ ಬಳಿ ಪತನವಾಗಿದೆ.

ಕರಾಚಿ: ಪಾಕಿಸ್ತಾನ ಇಂಟರ್ ನ್ಯಾಷನಲ್ ಏರ್ ಲೈನ್ಸ್(ಪಿಐಎ)ಗೆ ಸೇರಿದ ವಿಮಾನವೊಂದು ಬುಧವಾರ ಅಬಟೋಬಾದ್ ನ ಹವೇಲಿಯನ್ ಬಳಿ ಪತನವಾಗಿದೆ.
ಚಿತ್ರಾಲ್ ನಿಂದ ಇಸ್ಲಾಮಾಬಾದ್ ಗೆ ತೆರಳುತ್ತಿದ್ದ ಪಿಐಎ ವಿಮಾನದಲ್ಲಿ ಸುಮಾರು 40 ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಇದ್ದರು ಎನ್ನಲಾಗಿದೆ.
ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಚಿತ್ರಾಲ್ ನಿಂದ ಟೇಕಾಫ್ ಆದ ವಿಮಾನ 4.30ರ ವೇಳೆ ರಡಾರ್ ನಿಂದ ಸಂಪರ್ಕ ಕಳೆದುಕೊಂಡಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ಪಿಐಎ ಕರಾಚಿ ಮೂಲದ ವಿಮಾನಯಾನ ಸಂಸ್ಥೆಯಾಗಿದ್ದು, ಪತನಗೊಂಡ ವಿಮಾನ ಸಂಖ್ಯೆ ಪಿಕೆ-661 ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT