ಅಪಘಾತ 
ವಿದೇಶ

ಮುಸ್ಲಿಂರ ಮೆರವಣಿಗೆ ಮೇಲೆ ನುಗ್ಗಿದ ಬಸ್ 11 ನೈಜಿರಿಯ ಮಕ್ಕಳು ಸಾವು

ಪ್ರವಾದಿ ಮೊಹಮ್ಮದರ ಹುಟ್ಟುಹಬ್ಬದ ಹಿನ್ನೆಲೆ ಮೆರವಣಿಗೆ ನಿರಂತರ ಮುಸ್ಲಿಂರ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ನುಗ್ಗಿದ ಪರಿಣಾಮ 11 ಮಕ್ಕಳು...

ನೈಜಿರಿಯಾ: ಪ್ರವಾದಿ ಮೊಹಮ್ಮದರ ಹುಟ್ಟುಹಬ್ಬದ ಹಿನ್ನೆಲೆ ಮೆರವಣಿಗೆ ನಿರಂತರ ಮುಸ್ಲಿಂರ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ನುಗ್ಗಿದ ಪರಿಣಾಮ 11 ಮಕ್ಕಳು ಮೃತಪಟ್ಟಿದ್ದಾರೆ.

ಮಲಂ ಸಿದ್ದಿ ಗ್ರಾಮದಲ್ಲಿ ಈ ದುರ್ಘಟನೆ ಸಂಬವಿಸಿದ್ದು ಬ್ರೇಕ್ ಫೈಲೂರ್ ನಿಂದ ಬಸ್ ಮೆರವಣಿಗೆ ನಿರಂತರ ಮೇಲೆ ಹರಿದಿದ್ದು ಇದರಲ್ಲಿ 11 ಮಕ್ಕಳು ಮೃತಪಟ್ಟಿದ್ದು 17 ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರ ಅಹಮದ್ ಉಸ್ಮಾನ್ ಹೇಳಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಮಕ್ಕಳು 11 ರಿಂದ 15 ವರ್ಷದವರಾಗಿದ್ದಾರೆ. ಘಟನಾ ಬಳಿಕ ಉದ್ರಿಕ್ತ ಗುಂಪು ಬಸ್ ಚಾಲನ ಮೇಲೆ ಹಲ್ಲೆ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಾಲನ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!