ರೋಡ್ರಿಗೋ ಡ್ಯುಟರ್ಟೆ 
ವಿದೇಶ

ಭ್ರಷ್ಟ ಅಧಿಕಾರಿಗಳನ್ನು ಹೆಲಿಕಾಫ್ಟರ್ ನಿಂದ ಎಸೆಯುವುದಾಗಿ ಫಿಲಿಪೈನ್ಸ್ ಅಧ್ಯಕ್ಷ ಡ್ಯುಟರ್ಟೆ ಎಚ್ಚರಿಕೆ

ಡ್ಯುಟರ್ಟೆ ಭ್ರಷ್ಟ ಅಧಿಕಾರಿಗಳನ್ನು ಹೆಲಿಕಾಫ್ಟರ್ ನಲ್ಲಿ ಕರೆದೊಯ್ದು ಅಲ್ಲಿಂದ ಕೆಳಗೆ ಎಸೆಯುತ್ತಾರಂತೆ!.

ಮನಿಲಾ: ಇತ್ತೀಚಿನ ದಿನಗಳ ತಮ್ಮ ಕಠಿಣ ಹೇಳಿಕೆ, ಎಚ್ಚರಿಕೆಗಳಿಂದಲೇ ಸುದ್ದಿಯಲ್ಲಿರುವ ಫಿಲಿಪೈನ್ಸ್ ಅಧ್ಯಕ್ಷ ರೋಡ್ರಿಗೋ ಡ್ಯುಟರ್ಟೆ ಈಗ ಭ್ರಷ್ಟ ಅಧಿಕಾರಿಗಳಿಗೆ ಕಠಿಣ ಸಂದೇಶ ಎಚ್ಚರಿಕೆ ರವಾನೆ ಮಾಡಿದ್ದಾರೆ. ಅದೇನೆಂದರೆ ಡ್ಯುಟರ್ಟೆ ಭ್ರಷ್ಟ ಅಧಿಕಾರಿಗಳನ್ನು ಹೆಲಿಕಾಫ್ಟರ್ ನಲ್ಲಿ ಕರೆದೊಯ್ದು ಅಲ್ಲಿಂದ ಕೆಳಗೆ ಎಸೆಯುತ್ತಾರಂತೆ!.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ರೋಡ್ರಿಗೋ ಡ್ಯುಟರ್ಟೆ ಭ್ರಷ್ಟಾ ಅಧಿಕಾರಿಗಳನ್ನು ಹೆಲಿಕಾಫ್ಟರ್ ನಲ್ಲಿ ಕರೆದೊಯ್ದು ಫಿಲಿಪೈನ್ಸ್ ರಾಜಧಾನಿ ಮನೀಲಾಗೆ ತಳ್ಳುವುದಾಗಿ ಡ್ಯುಟರ್ಟೆ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ, ಈ ಹಿಂದೆಯೂ ಈ ರೀತಿ ಮಾಡಿರುವುದಾಗಿ ಹೇಳಿರುವ ಡ್ಯುಟರ್ಟೆ ಈ ಹಿಂದೆ ಅಪಹರಣಕಾರರನ್ನು ಹೆಲಿಕಾಫ್ಟರ್ ನಿಂದ ಕೆಳಗೆ ತಳ್ಳಿದ್ದೆ, ಈಗೇಕೆ ಭ್ರಷ್ಟ ಅಧಿಕಾರಿಗಳು ಹಾಗೆ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP