ಸಾಂದರ್ಭಿಕ ಚಿತ್ರ 
ವಿದೇಶ

ಅಂತರಾಷ್ಟ್ರೀಯ ಜಿಹಾದಿ ಸಂಘಟನೆಗಳಿಗೆ ಪಾಕ್ ಬೆಂಬಲ: ಅಮೆರಿಕ ಪತ್ರಿಕೆ ವರದಿ

ಅಂತರಾಷ್ಟ್ರೀಯ ಜಿಹಾದಿ ಸಂಘಟನೆಗಳಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಅಮೆರಿಕದ ಪ್ರಮುಖ ದೈನಿಕ ಪತ್ರಿಕೆಯೊಂದು...

ನ್ಯೂಯಾರ್ಕ್: ಅಂತರಾಷ್ಟ್ರೀಯ ಜಿಹಾದಿ ಸಂಘಟನೆಗಳಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಅಮೆರಿಕದ ಪ್ರಮುಖ ದೈನಿಕ ಪತ್ರಿಕೆಯೊಂದು ವರದಿ ಮಾಡಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಹುಟ್ಟಿಕೊಂಡಿರುವ ಅನೇಕ ಜಿಹಾದಿ ಸಂಘಟನೆಗಳಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿರುವುದಲ್ಲೇ, ಪಾಕಿಸ್ತಾನದ ಗುಪ್ತಚರ ವಿಭಾಗ ನಿರ್ವಹಣಾಕಾರನಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪತ್ರಿಕೆ ಆರೋಪಿಸಿದೆ. 
ತಾಲಿಬಾನ್ ಆಕ್ರಮಣಗಳಿಗೆ ಪಾಕಿಸ್ತಾನ ಸಾಕಷ್ಟು ಸೌಲಭ್ಯ ಕಲ್ಪಿಸಿರುವುದಕ್ಕೆ ಆಧಾರಗಳು ಲಭ್ಯ ಇದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇದು ಕೇವಲ ಆಫ್ಘಾನಿಸ್ತಾಕ್ಕಲ್ಲದೇ, ವಿದೇಶಿ ಬಿಕ್ಕಟ್ಟುಗಳಿಗೂ ಕಾರಣವಾಗಿದೆ. ಒಟ್ಟಿನಲ್ಲಿ ಉಗ್ರ ಸಂಘಟನೆಗಳು ಬೆಳವಣಿಗೆಯಲ್ಲಿ ಪಾಕಿಸ್ತಾನ ಪಾತ್ರ ಇದೆ ಎಂದು ವರದಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ