ಕಲ್ಲಿದ್ದಲು ಗಣಿ 
ವಿದೇಶ

ರಷ್ಯಾ: ಕಲ್ಲಿದ್ದಲು ಗಣಿ ದುರಂತದಲ್ಲಿ 36 ಸಾವು

ರಷ್ಯಾದ ಕಲ್ಲಿದ್ದಲು ಗಣಿಯಲ್ಲಿಯೊಂದರಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ 36 ಜನರು ಮೃತಪಟ್ಟಿದ್ದಾರೆ...

ಮಾಸ್ಕೋ: ರಷ್ಯಾದ ಕಲ್ಲಿದ್ದಲು ಗಣಿಯಲ್ಲಿಯೊಂದರಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ 36 ಜನರು ಮೃತಪಟ್ಟಿದ್ದಾರೆ.

ಉತ್ತರ ರಷ್ಯಾದ ಸೆವರ್ನಯಾದಲ್ಲಿರುವ ಕಲ್ಲಿದ್ದಲು ಗಣಿಯ 748 ಮೀಟರ್ ಆಳದಲ್ಲಿ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದಾಗ, ಮೀಥೇನ್ ಅನಿಲ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ 5 ಕಾರ್ಮಿಕರು ಸಿಲುಕಿ ಮೃತಪಟ್ಟಿದ್ದರು ಮತ್ತು 26 ಜನರು ಕಾಣಿಯಾಗಿದ್ದರು.

ಇಂದು ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೆ ಮೀಥೇನ್ ಅನಿಲ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಐವರು ಮೃತಪಟ್ಟಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. 77 ಜನರನ್ನು ಸುರಕ್ಷಿರವಾಗಿ ರಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?