ಐಇಡಿ ಸ್ಫೋಟ 
ವಿದೇಶ

ಕ್ವೆಟ್ಟಾದಲ್ಲಿ ಐಇಡಿ ಸ್ಫೋಟ: 5 ಭದ್ರತಾ ಸಿಬ್ಬಂದಿ ಸಾವು

ಕ್ವೆಟ್ಟಾ ನಗರದಲ್ಲಿ ಅರೆಸೇನಾ ಪಡೆ ಪ್ರಾಂಟಿಯರ್ ಕಾರ್ಪ್ಸ್ (ಎಫ್​ಸಿ) ವಾಹನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿಗಳು...

ಇಸ್ಲಾಮಾಬಾದ್: ಕ್ವೆಟ್ಟಾ ನಗರದಲ್ಲಿ ಅರೆಸೇನಾ ಪಡೆ ಪ್ರಾಂಟಿಯರ್ ಕಾರ್ಪ್ಸ್ (ಎಫ್​ಸಿ) ವಾಹನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿಗಳು ಮೃತಪಟ್ಟಿದ್ದಾರೆ.

ಪಾಕಿಸ್ತಾನದ ನೈಋತ್ಯ ಭಾಗದಲ್ಲಿ ಇಂದು ಮಧ್ನಾಹ್ನ 12.45 ರ ಸುಮಾರಿಗೆ ಬಾಂಬ್ ಸ್ಫೋಟ ಸಂಭವಿಸಿದ್ದು. ಐವರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಎಫ್​ಸಿ ದೈನಂದಿನ ಪಹರೆಯಲ್ಲಿ ಮಗ್ನವಾಗಿದ್ದಾಗ ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ ಪ್ರ್ಯಾಂತದಲ್ಲಿನ ಕ್ವೆಟ್ಟಾದ ಮಾರ್ಗೇಟ್ ಪ್ರದೇಶದಲ್ಲಿ ಬಾಂಬ್ ಸ್ಪೋಟಿಸಿತು ಎಂದು ವರದಿಗಳು ಹೇಳಿವೆ. ಸ್ಫೋಟ ಸಂಭವಿಸಿದ ಬೆನ್ನಲ್ಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!