ಕೆನಡಾ ಶೂಟೌಟ್: ೫ ಸಾವು, ಇಬ್ಬರು ಗಂಭೀರ
ಹಿರಿಯ ಪ್ರಾಥಮಿಕ ಶಾಲೆಯೊಂದರ ಮೇಲೆ ಮತ್ತು ಉತ್ತರ ಸಸ್ಕಾಷೆವನ್ ನ ಆದಿವಾಸಿ ಸಮುದಾಯದ ಮೇಲೆ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಐದು
ಟೊರಂಟೊ: ಹಿರಿಯ ಪ್ರಾಥಮಿಕ ಶಾಲೆಯೊಂದರ ಮೇಲೆ ಮತ್ತು ಉತ್ತರ ಸಸ್ಕಾಷೆವನ್ ನ ಆದಿವಾಸಿ ಸಮುದಾಯದ ಮೇಲೆ ಬಂಧೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಐದು ಜನ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೆನಡಾ ಪ್ರಧಾನಿ ಹೇಳಿದ್ದಾರೆ.
ಗುಂಡಿನ ದಾಳಿ ನಡೆಸಿದ ಶಂಕಿತನ್ನನು ಬಂಧಿಸಲಾಗಿದೆ ಎಂದು ಪ್ರಧಾನಿ ಜಸ್ಟಿನ್ ಟ್ರಡೋ ಸ್ವಿಟ್ಸರ್ಲ್ಯಾಂಡಿನ ದವೋಸ್ ನಿಂದ ತಿಳಿಸಿದ್ದಾರೆ.
ಶಾಲೆಯಲಿ ಎಷ್ಟು ಜನ ಮೃತಪಟ್ಟಿದ್ದಾರೆ ಎಂದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ ಎನ್ನಲಾಗಿದೆ. ಪೊಲೀಸರ ಅಧಿಕೃತ ಹೇಳಿಕೆಯನ್ನು ನಿರೀಕ್ಷಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.