ಖಲೀದಾ ಜಿಯಾ 
ವಿದೇಶ

ಮಾಜಿ ಪ್ರಧಾನಿ ಖಾಲೀದಾ ಜಿಯಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ದೇಶದ್ರೋಹ ಆರೋಪದ ಮೇಲೆ ಬಾಂಗ್ಲಾದೇಶ ಮಾಜಿ ಪ್ರಧಾನಿ, ವಿರೋಧ ಪಕ್ಷದ ನಾಯಕಿ ಖಾಲೀದಾ ಜಿಯಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ...

ಢಾಕಾ: ದೇಶದ್ರೋಹ ಆರೋಪದ ಮೇಲೆ ಬಾಂಗ್ಲಾದೇಶ ಮಾಜಿ ಪ್ರಧಾನಿ, ವಿರೋಧ ಪಕ್ಷದ ನಾಯಕಿ ಖಾಲೀದಾ ಜಿಯಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಾಂಗ್ಲಾದೇಶ ವಿಮೋಚನಾ ಚಳುವಳಿಯ ಹುತಾತ್ಮರ ಕುರಿತು ನಿಂದನೆಯ ಮಾತುಗಳನ್ನಾಡಿದ್ದರು. ಈ ಹೇಳಿಕೆ ಹಿನ್ನೆಲೆ ಜಿಯಾ ವಿರುದ್ಧ ಗೃಹ ಸಚಿವಾಲಯ ದೇಶದ್ರೋಹ ಪ್ರಕರಣ ದಾಖಲಿಸಲು ಅನುಮತಿ ನೀಡಿತ್ತು.

ಢಾಕಾದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ ಎದುರು ಬೆಳಿಗ್ಗೆ ಜಿಯಾ ವಿರುದ್ಧ ಈ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸುವಂತೆ ಮನವಿ ಮಾಡಲಾಗಿದೆ’ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಬಾಂಗ್ಲಾದೇಶ ದಂಡ ಸಂಹಿತೆಯ 123 (ಎ) ಕಲಂ ಅಡಿಯಲ್ಲಿ ಜಿಯಾ ಅವರ ವಿರುದ್ಧ ದೇಶದ್ರೋಹ ಪ್ರಕರಣದ ದಾಖಲಿಸಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ವಕೀಲರಾದ ಮಮ್ತಾಜ್‌ ಉದ್ದೀನ್‌ ಅಹ್ಮದ್ ಮೆಹೆದಿ ಅವರು ಡಿಸೆಂಬರ್ 27ರಂದು ಕೋರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ಮುಂದೆ ನಡೆಯಲ್ಲ ಬಹಿಷ್ಕಾರದ ಆಟ: ಪಾಕಿಸ್ತಾನದ ಷರತ್ತುಗಳನ್ನು ತಿರಸ್ಕರಿಸಿದ ICC; ಅಡಕತ್ತರಿಯಲ್ಲಿ ಬಾಂಗ್ಲಾ!

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ 'ಸುಪ್ರೀಂ' ಶಾಕ್

Sensex 485, Nifty 173 ಅಂಕ ಏರಿಕೆ, ಟೈಟನ್ ಷೇರು ಮೌಲ್ಯ ಶೇ.3%, ಅಲ್ಟ್ರಾಟೆಕ್ ಷೇರು ಮೌಲ್ಯ ಶೇ.2%ರಷ್ಟು ಏರಿಕೆ!

ಮೆಟ್ರೋ ಪ್ರಯಾಣ ದರ ಏರಿಕೆ ತಡೆದಿದ್ದು ನಾವೇ, ಕೇಂದ್ರ ಸರ್ಕಾರದ ಪಾತ್ರ ಇಲ್ಲ: DCM DK Shivakumar

SCROLL FOR NEXT