ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ 
ವಿದೇಶ

ಶ್ರೀಲಂಕಾದ ಮಾಜಿ ಅಧ್ಯಕ್ಷ ರಾಜಪಕ್ಸೆ ಪುತ್ರನ ಬಂಧನ

ಹವಾಲ ಹಗರಣದ ಆರೋಪದ ಹಿನ್ನೆಲೆಯಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಪುತ್ರ ಸೇರಿದಂತೆ...

ಕೊಲೊಂಬೋ: ಹವಾಲ ಹಗರಣದ ಆರೋಪದ ಹಿನ್ನೆಲೆಯಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಪುತ್ರ ಸೇರಿದಂತೆ ಐವರನ್ನು ಶನಿವಾರ ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.

ರಾಜಪಕ್ಸೆ ಮಗ ಯೋಶಿತಾರನ್ನು ಬಂಧಿಸಿದ ಲಂಕಾ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಐವರು ಬಂಧಿತರನ್ನೂ ಕೊಲೊಂಬೋದ ಸ್ಥಳೀಯ ಕೋರ್ಟ್ ಗೆ ಹಾಜರುಪಡಿಸಲಾಯಿತು.

ಐವರನ್ನೂ ಫೆ.13ರ ವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಕೋರ್ಟ್ ಅದೇಶಿಸಿತು. ಈ ವೇಳೆ ರಾಜಪಕ್ಸೆ ಅವರೂ ಹಾಜರಿದ್ದರು. ಕ್ರಿಕೆಟ್ ಪ್ರಸಾರ ಹಕ್ಕನ್ನು ರಾಜಪಕ್ಸೆ ಅಧಿಕಾರಾವಧಿಯಲ್ಲಿ ಸಿಎಸ್ ಎನ್ ಗೆವಹಿಸಲಾಗಿತ್ತು. ಆವರೆಗೆ ಪ್ರಸಾರ ಹಕ್ಕು ಸರ್ಕಾರದ ಒಡೆತನದಲ್ಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT