ಪಾಕಿಸ್ತಾನ 
ವಿದೇಶ

ಒಳ್ಳೆಯ ಭಯೋತ್ಪಾದನೆ ಕೆಟ್ಟ ಭಯೋತ್ಪಾದನೆ ಬಗ್ಗೆ ಪಾಕ್ ನಿಂದ ಮತ್ತೆ ತಾರತಮ್ಯ: ಪಾಕ್ ಪತ್ರಿಕೆ

ಭಯೋತ್ಪಾದನೆ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಪಾಕಿಸ್ತಾನಕ್ಕೆ ಅಲ್ಲಿನ ಪತ್ರಿಕೆಯೊಂದು ಸರ್ಕಾರವನ್ನು ಆಗ್ರಹಿಸಿದ್ದು, ಮತ್ತೆ ಪಾಕಿಸ್ತಾನ ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಬಗ್ಗೆ ತಾರತಮ್ಯ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದೆ.

ಇಸ್ಲಾಮಾಬಾದ್: ಭಯೋತ್ಪಾದನೆ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಪಾಕಿಸ್ತಾನಕ್ಕೆ ಅಲ್ಲಿನ ಪತ್ರಿಕೆಯೊಂದು ಸರ್ಕಾರವನ್ನು ಆಗ್ರಹಿಸಿದ್ದು, ಮತ್ತೆ ಪಾಕಿಸ್ತಾನ ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಬಗ್ಗೆ ತಾರತಮ್ಯ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದೆ.

ಪಾಕಿಸ್ತಾನದ ಭದ್ರತೆ, ಇಲ್ಲಿನ ಸರ್ಕಾರ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುವುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ ಎಂದು ಡಾನ್ ಪತ್ರಿಕೆ ಅಭಿಪ್ರಾಯಪಟ್ಟಿದೆ. ಇದೆ ವೇಳೆ ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅವರನ್ನು ಟೀಕಿಸಿರುವ ಡಾನ್ ಪತ್ರಿಕೆ ಹಕ್ಕಾನಿ ಉಗ್ರ ಸಂಘಟನೆ ಬಗ್ಗೆ ಪಾಕಿಸ್ತಾನ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಸರ್ತಾಜ್ ಅಜೀಜ್ ಸಮರ್ಥಿಸಿಕೊಳ್ಳುತ್ತಿದ್ದಾರೆ.

ಸರ್ತಾಜ್ ಅಜೀಜ್ ಸಮರ್ಥನೆಯ ಪರಿಣಾಮವಾಗಿ ಪಾಕಿಸ್ತಾನ ಮತ್ತೆ ಭಯೋತ್ಪಾದನೆ ಬಗ್ಗೆ ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂಬ ತಾರತಮ್ಯ ಅನುಸರಿಸುತ್ತಿದೆ ಎಂದು ಡಾನ್ ಟೀಕಿಸಿದೆ. ಪಾಕಿಸ್ತಾನ ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂಬ ತಾರತಮ್ಯವನ್ನು ಬಿಟ್ಟರೆ ಮಾತ್ರ ಇಲ್ಲಿನ ಭದ್ರತೆ ಉತ್ತಮಗೊಳ್ಳಲು ಸಾಧ್ಯ ಎಂದು ಡಾನ್ ಪತ್ರಿಕೆ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ