ನೈಸ್ ಉಗ್ರ ದಾಳಿ (ಸಂಗ್ರಹ ಚಿತ್ರ) 
ವಿದೇಶ

ನೈಸ್ ಉಗ್ರ ದಾಳಿಯಲ್ಲಿ ಮೃತಪಟ್ಟವರಲ್ಲಿ 30 ಜನರು ಮುಸ್ಲಿಮರೇ!

ಫ್ರಾನ್ಸ್‌ ದೇಶದ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯಲ್ಲಿ 84 ಜನರು ಸಾವನ್ನಪ್ಪಿದ್ದು ಈ ಪೈಕಿ 30 ಜನರು ಮುಸ್ಲಿಮರೇ ಎಂದು ಫ್ರೆಂಚ್ ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ಪ್ಯಾರಿಸ್: ಫ್ರಾನ್ಸ್‌ ದೇಶದ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯಲ್ಲಿ 84 ಜನರು ಸಾವನ್ನಪ್ಪಿದ್ದು ಈ ಪೈಕಿ 30 ಜನರು ಮುಸ್ಲಿಮರೇ ಎಂದು ಫ್ರೆಂಚ್  ಮಾಧ್ಯಮವೊಂದು ವರದಿ ಪ್ರಕಟಿಸಿದೆ.

ದಾಳಿ ನಡೆಸಿದ ಟ್ಯುನೇಷಿಯಾ ಮೂಲದ ಉಗ್ರ ಮೊಹಮ್ಮದ್ ಲಾಹೌಯಾಜ್ ಬೌಲ್ಹೆಲ್ ನ ದಾಳಿಯಲ್ಲಿ ಟ್ಯುನೇಷಿಯಾದ 20 ಜನರು ಮೃತಪಟ್ಟಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿರುವ ನೈಸ್ ನಗರದ ಇಮಾಮ್ ಮೃತಪಟ್ಟವರ ಪೈಕಿ 30 ಜನರು ಮುಸ್ಲಿಮರು ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

ಸಾವನ್ನಪ್ಪಿದ ಮುಸ್ಲಿಮರ ಪೈಕಿ 12 ವರ್ಷ, 4 ವರ್ಷಗಳ ಮಕ್ಕಳೂ ಸೇರಿದ್ದು, ಧರ್ಮವನ್ನು ಲೆಕ್ಕಿಸದೆ ಇಲ್ಲರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ನೈಸ್ ನಗರದ ಇಮಾಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!