ಜರ್ಮನಿಯಲ್ಲಿ ಸಾರ್ವಜನಿಕವಾಗಿ ಬಂಧೂಕುದಾರಿಯಿಂದ ಗುಂಡಿನ ದಾಳಿ ವಿಡಿಯೋ 
ವಿದೇಶ

ಮ್ಯೂನಿಚ್ ಮಾಲ್ ಶೂಟಿಂಗ್ ಕ್ಯಾಮರಾದಲ್ಲಿ ಸೆರೆ

ಜರ್ಮನಿಯ ಮ್ಯೂನಿಚ್ ನಗರದ ಮಾಲ್ ಮುಂದೆ ಬಂಧೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯ ದೃಶ್ಯವನ್ನು ಅಲ್ಲಿನ ಸ್ಥಳೀಯರೊಬ್ಬರು ಕ್ಯಾಮರಾದಲ್ಲಿ...

ಮ್ಯೂನಿಚ್: ಜರ್ಮನಿಯ ಮ್ಯೂನಿಚ್ ನಗರದ ಮಾಲ್ ಮುಂದೆ ಬಂಧೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯ ದೃಶ್ಯವನ್ನು ಅಲ್ಲಿನ ಸ್ಥಳೀಯರೊಬ್ಬರು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಗನ್ ಹಿಡಿದ ವ್ಯಕ್ತಿಯೊಬ್ಬ ಮಾಲ್ ಮುಂದೆ ನಿಂತು ಏಕಾಏಕಿ ಗುಂಡುಹಾರಿಸಿದ್ದಾನೆ. ವ್ಯಕ್ತಿ ಗುಂಡು ಹಾರಿಸುತ್ತಿದ್ದಂತೆ ಅಲ್ಲಿದ್ದ ಸಾರ್ವಜನಿಕರು ಪ್ರಾಣ ಭಯದಿಂದ ಓಡಿದ್ದಾರೆ. ಈ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕೊನೆಗೆ ಬಂಧೂಕುದಾರಿಯು ಸಹ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT