ಕೆ ಎಫ್ ಸಿ 
ವಿದೇಶ

ಚಿಕನ್ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಸಾವು!

45 ವರ್ಷದ ಇಂಡೋನೇಷಿಯಾದ ವ್ಯಕ್ತಿ ಚಿಕನ್ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿ ಮೃತಪಟ್ಟಿದ್ದಾನೆ.

ಜಕಾರ್ತ: 45 ವರ್ಷದ ಇಂಡೋನೇಷಿಯಾದ ವ್ಯಕ್ತಿ  ಚಿಕನ್ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿ ಮೃತಪಟ್ಟಿದ್ದಾನೆ.

ಕೆ ಎಫ್ ಸಿ ಚಿಕನ್ ನಿಂದ ಚಿಕನ್ ತಿನ್ನುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಚಿಕನ್ ತಿನ್ನುವ ಸ್ಪರ್ಧೆಯಲ್ಲಿ ಮೂವರು ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ಪೈಕಿ 45 ವರ್ಷದ ವ್ಯಕ್ತಿ ಚಿಕನ್ ತಿನ್ನುವ ಭರದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ಉಸಿರುಗಟ್ಟಿ  ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಇಎಫ್ಇ ನ್ಯೂಸ್ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಹೊರೆ ರಾಷ್ಟ್ರಗಳ ಕ್ಷಮೆ ಕೋರಿದ Iran

ಒಮ್ಮೆ ಆದ್ರೂ ಭಾರತೀಯ ಅಭಿಮಾನಿಗಳ ಹೃದಯ ಹೊಡೆಯಬೇಕು ಅನಿಸುತ್ತಿದೆ: ಫೈನಲ್ ಪಂದ್ಯಕ್ಕೂ ಮುನ್ನ ಪ್ಯಾಟ್ ಕಮ್ಮಿನ್ಸ್!

ನೇಪಾಳ ಚುನಾವಣೆ: ಪ್ರಚಂಡ ಗೆಲುವಿನತ್ತ RSP; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇನ್ ಶಾ, 35 ವರ್ಷಕ್ಕೆ ಪ್ರಧಾನಿ ಪಟ್ಟ!

'ಅದು ಮಾನವೀಯ ಕೆಲಸ.. ನಾವು ಸರಿಯಾದ್ದನ್ನೇ ಮಾಡಿದ್ದೆವು': Iran ನೌಕೆಗೆ ಪ್ರವೇಶ ನೀಡಿದ ಕುರಿತು EAM Jaishankar ಹೇಳಿಕೆ!

ಗುಜರಾತ್‌ನಲ್ಲಿ ಘೋರ ದುರಂತ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಸಾವು, ಒಬ್ಬನ ಸ್ಥಿತಿ ಗಂಭೀರ!

SCROLL FOR NEXT