ಬರಾಕ್ ಒಬಾಮ 
ವಿದೇಶ

ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗುವುದಿಲ್ಲ ಎಂದು ಒಬಾಮ ನಂಬಿದ್ದಾರೆ: ಶ್ವೇತ ಭವನ

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಡೊನಾಲ್ಡ್ ಟ್ರಂಪ್ ಮುಂದಿನ ಅಧ್ಯಕ್ಷರಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಶ್ವೇತ ಭವನ ತಿಳಿಸಿದೆ.

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಡೊನಾಲ್ಡ್ ಟ್ರಂಪ್ ಮುಂದಿನ ಅಧ್ಯಕ್ಷರಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಶ್ವೇತ ಭವನ ತಿಳಿಸಿದೆ.  

ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಅಭಿಪ್ರಾಯಗಳು ಜಾಗತಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಸ್ಥಳೀಯ ರಾಜಕಾರಣಿಗಳ ಚರ್ಚೆಗಳು ಜಾಗತಿಕ ಪಟ್ಟದಲ್ಲಿ ಪರಿಣಾಮ ಉಂಟುಮಾಡುತ್ತದೆ ಆದ್ದರಿಂದ ಅಮೆರಿಕದ ಜನತೆ ಡೊನಾಲ್ಡ್ ಟ್ರಂಪ್ ನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದಿಲ್ಲ ಎಂದು ಒಬಾಮ ನಂಬಿದ್ದಾರೆ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೋಶ್ ಅರ್ನೆಸ್ಟ್ ಹೇಳಿದ್ದಾರೆ.

ಟ್ರಂಪ್ ಅವರ ಪ್ರಚಾರ ಶೈಲಿಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅರ್ನೆಸ್ಟ್, ಟ್ರಂಪ್ ಅಮೆರಿಕ ಅಧ್ಯಕ್ಷರಾಗುವುದಿಲ್ಲ ಎಂದು ಹಲವು ಸಂದರ್ಭದಗಳಲ್ಲಿ ಬರಾಕ್ ಒಬಾಮ ಬಹಿರಂಗವಾಗಿಯೇ ಹೇಳಿದ್ದಾರೆ. ಅಮೆರಿಕದ ಜನರು ಶಿಸ್ತಿನ ಹಾಗೂ ಬುದ್ಧಿವಂತಿಕೆಯ  ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೋಶ್ ಅರ್ನೆಸ್ಟ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!