ಪಾಕ್ ಭಯೋತ್ಪಾದನ ನಿಗ್ರಹ ಕಾಯ್ದೆ ಯಡಿ 501 ಧಾರ್ಮಿಕ ಮುಖಂಡರ ವಿರುದ್ಧ ಪ್ರಕರಣ ದಾಖಲು 
ವಿದೇಶ

ಪಾಕ್ ಭಯೋತ್ಪಾದನ ನಿಗ್ರಹ ಕಾಯ್ದೆ ಯಡಿ 501 ಧಾರ್ಮಿಕ ಮುಖಂಡರ ವಿರುದ್ಧ ಪ್ರಕರಣ ದಾಖಲು

ಪಾಕಿಸ್ತಾನದಲ್ಲಿ 501 ಜನ ಧಾರ್ಮಿಕ ಕಾರ್ಯಕರ್ತರ ಮೇಲೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಲಾಹೋರ್: ಪಾಕಿಸ್ತಾನದಲ್ಲಿ 501 ಜನ ಧಾರ್ಮಿಕ ಮುಖಂಡರ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಸಮಾಜದಲ್ಲಿ ಉಗ್ರವಾದ ಹಾಗೂ ಹಿಂಸಾಚಾರ ಸೃಷ್ಟಿಸುತ್ತಿರುವ ಆರೋಪದಡಿ ಪಾಕಿಸ್ತಾನದ ಭಯೋತ್ಪಾದನ ನಿಗ್ರಹ ಕಾಯ್ದೆ(ಎಟಿಎ)ಪ್ರಕಾರ ಪ್ರಕರಣಗಳು ದಾಖಲಾಗಿವೆ.
ಡಾನ್ ಪತ್ರಿಕೆ ವರದಿಯ ಪ್ರಕಾರ, ರಾವಲ್ಪಿಂಡಿಯಲ್ಲಿ ಭಾನುವಾರ ನಡೆದ ಧಾರ್ಮಿಕ ಸಂಘಟನೆಗಳ ಕಾರ್ಯಕರ್ತರ ನಡುವಿನ ಘಟನೆಗೆ ಸಂಬಂಧಿಸಿದಂತೆ  ದಾಖಲಾಗಿರುವ ಪ್ರಕರಣಗಳ ಪೈಕಿ ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.  ಕಾರ್ಯಕರ್ತರ ಬಂಧನದಿಂದ ಯಾವುದೇ ಪ್ರಯೋಜನವಾಗದ ಕಾರಣ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ. ರಾವಲ್ಪಿಂಡಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಧಾರ್ಮಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT