ಸಾಂದರ್ಭಿಕ ಚಿತ್ರ 
ವಿದೇಶ

ಉತ್ತರ ಕೋರಿಯಾದಲ್ಲಿ ಫೇಸ್ ಬುಕ್, ಟ್ವಿಟರ್ ಯೂಟ್ಯೂಬ್ ಸ್ಥಗಿತ

ಫೇಸ್ ಬುಕ್, ಯೂಟ್ಯೂಬ್, ಟ್ವಿಟರ್ ಸೇರಿದಂತೆ ಮಾಹಿತಿ ನೀಡುವ ಇತರೆ ವೆಬ್ ಸೈಟ್ ಗಳನ್ನು ಸ್ಥಗಿತಗೊಳಿಸುವುದಾಗಿ...

ಪ್ಯೊಂಗ್ಯಾಂಗ್: ಫೇಸ್ ಬುಕ್, ಯೂಟ್ಯೂಬ್, ಟ್ವಿಟರ್ ಸೇರಿದಂತೆ ಮಾಹಿತಿ ನೀಡುವ ಇತರೆ ವೆಬ್ ಸೈಟ್ ಗಳನ್ನು ಸ್ಥಗಿತಗೊಳಿಸುವುದಾಗಿ ಉತ್ತರ ಕೋರಿಯಾ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಅಂಚೆ ಮತ್ತು ದೂರಸಂಪರ್ಕ ಸಚಿವಾಲಯ ಈ ಪ್ರಕಟಣೆ ಹೊರಡಿಸಿದೆ. ಗಣತಂತ್ರ ವಿರೋಧಿ ಉದ್ದೇಶದ ವೆಬ್ ಸೈಟ್ ಗಳು, ಸೆಕ್ಸ್ ಮತ್ತು ಅಡಲ್ಟ್ ವೈಬ್ ಸೈಟ್, ಯೂಟ್ಯೂಬ್, ಫೇಸ್ ಬುಕ್, ಟ್ವಿಟರ್, ವಾಯ್ಸ್ ಆಫ್ ಅಮೆರಿಕಾ ಮತ್ತು ದಕ್ಷಿಣ ಕೋರಿಯನ್ ಮೀಡಿಯಾ ಸೈಟ್ಸ್ ಗಳನ್ನು ಕೆಲವು ತಿಂಗಳ ಕಾಲ ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದೆ.

ಉತ್ತರಾ ಕೋರಿಯಾದಲ್ಲಿ ಕೆಲವರಿಗೆ ಮಾತ್ರ ಇಂಟರ್ ನೆಟ್ ವ್ಯವಸ್ಥೆಯನ್ನು ಒದಗಿಸಲಾಗಿದೆ. ಆದರೆ, ಅವರು ಸರ್ಕಾರ ಅನುಮತಿ ನೀಡಿರುವಂತಹ ವೆಬ್ ಸೈಟ್ ಗಳನ್ನು ಮಾತ್ರ ಉಪಯೋಗಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!