6 ಉಗ್ರರನ್ನು ಗಲ್ಲಿಗೇರಿಸಿದ ಅಫ್ಘಾನಿಸ್ತಾನ 
ವಿದೇಶ

6 ಉಗ್ರರನ್ನು ಗಲ್ಲಿಗೇರಿಸಿದ ಅಫ್ಘಾನಿಸ್ತಾನ

ವಿಧ್ವಂಸಕ ಚಟುವಟಿಕೆಗಳನ್ನು ಭಾಗಿಯಾಗಿದ್ದ 6 ಉಗ್ರರರನ್ನು ಅಫ್ಘಾನಿಸ್ತಾನ ಗಲ್ಲಿಗೇರಿಸಿದೆ.

ಕಾಬುಲ್: ವಿಧ್ವಂಸಕ ಚಟುವಟಿಕೆಗಳನ್ನು ಭಾಗಿಯಾಗಿದ್ದ 6 ಉಗ್ರರರನ್ನು ಅಫ್ಘಾನಿಸ್ತಾನ ಗಲ್ಲಿಗೇರಿಸಿದೆ.

ಕೋರ್ಟ್ ಆದೇಶದಂತೆ ಅಫ್ಘಾನಿಸ್ತಾನ ಸರ್ಕಾರ 6 ಉಗ್ರರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದು, ಅಧ್ಯಕ್ಷರ ಕಚೇರಿಯಿಂದ ಬಿಡುಗಡೆ ಮಾಡಿರುವ ಪ್ರಕಟಣೆಯನ್ನು ಇಲ್ಲೇಖಿಸಿವೆ. ಅಫ್ಘಾನಿಸ್ತಾನದಲ್ಲಿ ಹಕ್ಕಾನಿ ಉಗ್ರ ಸಂಘಟನೆ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದು ಅಫ್ಘಾನಿಸ್ತಾನದಲ್ಲಿ ಉಗ್ರರನ್ನು ನಿರ್ನಾಮ ಮಾಡುವುದಾಗಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಹೇಳಿದ್ದರು.  

ಈಗ ಮರಣದಂಡನೆ ಶಿಕ್ಷೆಗೊಳಗಾದ ಉಗ್ರರ ಪೈಕಿ ಹಕ್ಕಾನಿ ಉಗ್ರ ಸಂಘಟನೆಯ ಸ್ಥಾಪಕ ಜಲಾಲುದ್ದೀನ್ ಹಕ್ಕಾನಿ ಪುತ್ರ ಅನಾಸ್ ಹಕ್ಕಾನಿಯನ್ನು ಮರಣದಂಡನೆಗೆ ಗುರಿಪಡಿಸಲಾಗಿಲ್ಲ ಎಂದು ಅಫ್ಘಾನ್ ಅಧಿಕಾರಿಗಳು  ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT