ಸಾಂದರ್ಭಿಕ ಚಿತ್ರ 
ವಿದೇಶ

ಭಾರತದಿಂದ ಹತ್ತಿ ಆಮದು ಮೇಲೆ ನಿಷೇಧ ಹೇರಿ: ಪಾಕ್ ಸೆನೆಟ್

ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳುವುದರ ಮೇಲೆ ನಿಷೇಧವೇರಬೇಕು ಎಂದು ಪಾಕಿಸ್ತಾನದ...

ಇಸ್ಲಾಮಾಬಾದ್: ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳುವುದರ ಮೇಲೆ ನಿಷೇಧವೇರಬೇಕು ಎಂದು ಪಾಕಿಸ್ತಾನದ ಸೆನೆಟ್ ಸಮಿತಿ ಹೇಳಿದೆ. 
ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಸಂಶೋಧನೆಯ ಪಾಕಿಸ್ತಾನದ ಸೆನೆಟ್ ಸಮಿತಿ ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳುವುದರ ಮೇಲೆ ನಿಷೇಧವೇರಬೇಕು ಎಂದು ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 
ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳುವುದರಿಂದ ದೇಶದ ಆರ್ಥಿಕತೆ ಕುಗ್ಗುತ್ತದೆ. ಅಲ್ಲದೇ, ಪಾಕ್ ನಲ್ಲಿ ಹತ್ತಿ ಉತ್ಪಾದನೆ ಕಡಿಮೆಯಾಗುತ್ತದೆ. ಕಳೆದ ವರ್ಷ ಹತ್ತಿ ಉತ್ಪಾದನೆಯಲ್ಲಿ ಶೇ.30ರಷ್ಟು  ಕುಸಿತಕಂಡಿದೆ. ತಕ್ಷಣ ಕ್ರಮಗಳನ್ನು ಕೈಗೊಳ್ಳದಿದ್ದರೆ, ಹತ್ತೆ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತದೆ ಎಂದು ಸೆನೆಟ್ ಸಮಿತಿ ಹೇಳಿದೆ. 
ಪಾಕಿಸ್ತಾನದಲ್ಲಿ ಅವಶ್ಯಕತೆಯಷ್ಟು ಹತ್ತಿ ಲಭ್ಯವಿದೆ. ಹಾಗಾಗಿ, ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳುವುದರ ಮೇಲೆ ನಿಷೇಧವೇರಬೇಕು ಎಂದು ತಿಳಿಸಿದೆ. ವಾಘ ಗಡಿ ಚೆಕ್ ಪೋಸ್ಟ್ ಮೂಲಕ ಭಾರತದಿಂದ ಹತ್ತೆಯನ್ನು ಪಾಕಿಸ್ತಾನ ಆಮದು ಮಾಡಿಕೊಳ್ಳುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP