ಸಾಂದರ್ಭಿಕ ಚಿತ್ರ 
ವಿದೇಶ

ಅಫ್ಘಾನಿಸ್ಥಾನ ನ್ಯಾಯಾಲಯದ ಮೇಲೆ ದಾಳಿ ಮಾಡಿ ಐವರನ್ನು ಹತ್ಯೆ ಮಾಡಿದ ತಾಲಿಬಾನ್

ಅಫ್ಘಾನಿಸ್ಥಾನ ಗಝನಿ ನಗರದ ನ್ಯಾಯಾಲಯ ಆವರಣದ ಮೇಲೆ ಬುಧವಾರ ದಾಳಿ ಮಾಡಿದ ತಾಲಿಬಾನ್ ಉಗ್ರರು ಪೊಲೀಸರೊಂದಿಗೆ ನಡೆಸಿದ ಘರ್ಷಣೆಯಲ್ಲಿ ಐವರು ಉಗ್ರರು ಸೇರಿದಂತೆ ೧೦ ಜನ

ಕಾಬುಲ್: ಅಫ್ಘಾನಿಸ್ಥಾನ ಗಝನಿ ನಗರದ ನ್ಯಾಯಾಲಯ ಆವರಣದ ಮೇಲೆ ಬುಧವಾರ ದಾಳಿ ಮಾಡಿದ ತಾಲಿಬಾನ್ ಉಗ್ರರು ಪೊಲೀಸರೊಂದಿಗೆ ನಡೆಸಿದ ಘರ್ಷಣೆಯಲ್ಲಿ ಐವರು ಉಗ್ರರು ಸೇರಿದಂತೆ ೧೦ ಜನ ಹತರಾಗಿದ್ದಾರೆ.

ಮಹಿಳೆಯೊಬ್ಬರು ಸೇರಿದಂತೆ ೧೨ ಜನ ಗಾಯಗೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆತ್ಮಹತ್ಯಾ ಬಾಂಬರ್ ಗಳು ಕೋರ್ಟ್ ಆವರಣಕ್ಕೆ ದಾಳಿಯಿಟ್ಟಾಗ, ಪೊಲೀಸರು ಅವರ ಮೇಲೆ ನಡೆಸಿದ ಪ್ರತಿರೋಧದ ದಾಳಿಯಲ್ಲಿ ಎಲ್ಲ ದಾಳಿಕೋರರು ಮೃತಪಟ್ಟಿದ್ದಾರೆ ಎಂದು ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಅಮೀನುಲ್ಲ ಅಮರ್ಖಿಲ್ ತಿಳಿಸಿದ್ದಾರೆ.

ರಕ್ಷಣಾ ದಳಗಳು ಬಾಂಬ್ ನಿಷ್ಕ್ರಿಯಗೊಳಿಸಿವೆ ಎಂದು ತಿಳಿಯಲಾಗಿದೆ. ಅಮೆರಿಕಾದ ಡ್ರೋನ್ ದಾಳಿಯಲ್ಲಿ ತಾಲಿಬಾನ್ ಮುಖ್ಯಸ್ಥ ಮುಲ್ಲಾ ಅಖ್ತರ್ ಮನ್ಸೂರ್ ಹತ್ಯೆಯಾದ ಮೇಲೆ ದ್ವೇಷ ಸಾಧಿಸಲು ಹವಣಿಸುತ್ತಿರುವ ತಾಲಿಬಾನ್ ದಾಳಿಗಳನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!