ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಇಂದು ಮಧ್ಯರಾತ್ರಿ ಏನಾದರೂ ನಡೆಯಲಿ, ಎಲ್ಲದಕ್ಕೂ ಧನ್ಯವಾದ: ಹಿಲರಿ ಕ್ಲಿಂಟನ್

ಅಮೆರಿಕಾದ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಪೈಪೋಟಿ...

ಹಿಲರಿ ಕ್ಲಿಂಟನ್(ಟ್ವಿಟ್ಟರ್ ಚಿತ್ರ)
Sumana Upadhyaya
Updated On : 9 Nov 2016, 4:11 am
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಪೈಪೋಟಿ ನೀಡಿ ಫಲಿತಾಂಶ ಪ್ರಕಟವಾಗುವ ಕೆಲವೇ ಹೊತ್ತಿಗೆ ಮುಂಚೆ  ಟ್ವೀಟ್ ಮಾಡಿದ್ದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ತಮ್ಮ ಅಭಿಮಾನಿಗಳಿಗೆ, ತಮಗೆ ಬೆಂಬಲ ನೀಡಿದ ಪ್ರಜೆಗಳಿಗೆ ಧನ್ಯವಾದ ಹೇಳಿದ್ದಾರೆ.
ನನಗೆ ಪ್ರೋತ್ಸಾಹ ನೀಡಿದ, ನನ್ನೊಡನೆ ನಿಂತು ಕೆಲಸ ಮಾಡಿದ ತಂಡ ನಿಜಕ್ಕೂ ಹೆಮ್ಮೆ ಪಡಬೇಕು. ಇಂದು ಮಧ್ಯರಾತ್ರಿ ಏನಾದರೂ ನಡೆಯಲಿ, ನೀವು ನೀಡಿದ ಬೆಂಬಲಕ್ಕೆ ಧನ್ಯವಾದಗಳು ಎಂದು ಬರೆದಿದ್ದರು.
ಅಮೆರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ತಮ್ಮ ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ಗೆ ಅವರು ಧನ್ಯವಾದ ಹೇಳಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments