ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಮಸೂಲ್ ನಗರದಲ್ಲಿ ವಾರದಲ್ಲಿ 60 ಜನರ ಹತ್ಯೆಗೈದ ಇಸಿಸ್: ವಿಶ್ವಸಂಸ್ಥೆ

ಇರಾಕ್ ನ ಮಸುಲ್ ನಗರದ ಹಿಡಿತವನ್ನು ಕಳೆದುಕೊಳ್ಳುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರರು ಕಳೆದ ಒಂದು ವಾರದಲ್ಲಿ ಕನಿಷ್ಠ 60 ಜನರನ್ನು ದಾರುಣವಾಗಿ ಹತ್ಯೆ...

ಇಸ್ಲಾಮಿಕ್ ಸ್ಟೇಟ್
Vishwanath S
Updated On : 11 Nov 2016, 7:56 am
ಇರಾಕ್: ಇರಾಕ್ ನ ಮಸುಲ್ ನಗರದ ಹಿಡಿತವನ್ನು ಕಳೆದುಕೊಳ್ಳುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರರು ಕಳೆದ ಒಂದು ವಾರದಲ್ಲಿ ಕನಿಷ್ಠ 60 ಜನರನ್ನು ದಾರುಣವಾಗಿ ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. 
ಇರಾಕ್ ನಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರರು ಇರಾಕ್ ಭದ್ರತಾ ಪಡೆ ಸೇರಿದಂತೆ 60 ಸಾರ್ವಜನಿಕರನ್ನು ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ವಕ್ತಾರ ರವೀನ್ ಶಾಮ್ದಸಾನಿ ಜಿನಿವಾದಲ್ಲಿ ಹೇಳಿದ್ದಾರೆ. 
ಮಸೂಲ್ ನಗರದಲ್ಲಿ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದ ಹಲವು ಜನರನ್ನು ಹತ್ಯೆ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹತ್ಯೆಗಳು ನಡೆದಿವೆ. ಮಸೂಲ್ ನಗರವನ್ನು ವಶಪಡಿಸಿಕೊಳ್ಳಲು ಅಮೆರಿಕ ಸೇನೆ ಹಾಗೂ ಇರಾಕ್ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು ಸ್ಥಳೀಯರನ್ನು ರಕ್ಷಕ ಕವಚದಂತೆ ಉಗ್ರರು ಬಳಸಿಕೊಳ್ಳುತ್ತಿದ್ದಾರೆ ಎಂದು ರವೀನ ಹೇಳಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments