ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 
ವಿದೇಶ

ನಿಮ್ಮಲ್ಲಿರುವ ಭಾರತೀಯ ಕರೆನ್ಸಿ ಬಗ್ಗೆ ಮಾಹಿತಿ ಕೊಡಿ: ನೇಪಾಳಕ್ಕೆ ಆರ್'ಬಿಐ

ದೇಶದ ಹಣಕಾಸು ವಿನಿಮಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಭಾರತೀಯ ಕರೆನ್ಸಿ ಬಗ್ಗೆ ಮಾಹಿತಿ ನೀಡಿ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್'ಬಿಐ) ನೇಪಾಳ ರಾಷ್ಟ್ರ...

ಕಠ್ಮಂಡು: ದೇಶದ ಹಣಕಾಸು ವಿನಿಮಯದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಭಾರತೀಯ ಕರೆನ್ಸಿ ಬಗ್ಗೆ ಮಾಹಿತಿ ನೀಡಿ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್'ಬಿಐ) ನೇಪಾಳ ರಾಷ್ಟ್ರ ಬ್ಯಾಂಕ್ ಗಳಿಗೆ ಶುಕ್ರವಾರ ಕೇಳಿದೆ.

ಭ್ರಷ್ಟಾಚಾರ ಹಾಗೂ ಖೋಟಾನೋಟುಗಳ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟುಗಳ ಮೇಲೆ ನಿಷೇಧ ಹೇರಿತ್ತು. ಈ ಹಿನ್ನಲೆಯಲ್ಲಿ ತಮ್ಮಲ್ಲಿರುವ ಭಾರತೀಯ ಕರೆನ್ಸಿ ಬಗ್ಗೆ ಮಾಹಿತಿ ಕೊಡಿ ಎಂದು ನೇಪಾಳ ರಾಷ್ಟ್ರ ಬ್ಯಾಂಕ್ ಗಳ ಆರ್ ಬಿಐ ಕೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ನೇಪಾಳ ರಾಷ್ಟ್ರ ಬ್ಯಾಂಕ್ ಗಳ ವಿದೇಶಿ ವಿನಿಮಯ ನಿರ್ವಹಣಾ ವಿಭಾಗದ ಮುಖ್ಯಸ್ಥ ಭೀಷ್ಮ ರಾಜ್ ಧುಂಗಾಣಾ ಅವರು, ಬ್ಯಾಂಕುಗಳು ನೀಡಿರುವ ಹಣ ವಿನಿಮಯ ಕೇಂದ್ರ, ಹಣಕಾಸು ಸಂಸ್ಥೆಗಳು ಹಾಗೂ ಬ್ಯಾಂಕುಗಳು ರು.500 ಹಾಗೂ 1,000 ಮುಖಬೆಲೆ ನೋಟಿನ 35 ಮಿಲಿಯನ್ ರಷ್ಟು ಭಾರತೀಯ ಹಣ ನೇಪಾಳದಲ್ಲಿದೆ ಎಂದು ಮಾಹಿತಿ ನೀಡಿವೆ. ಈ ಮಾಹಿತಿ ಆಧಾರದ ಮೇಲೆ ಕೇಂದ್ರೀಯ ಬ್ಯಾಂಕ್ ಗೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT