ಸಾಂದರ್ಭಿಕ ಚಿತ್ರ 
ವಿದೇಶ

ಭಾರತದ ಹತ್ತಿ, ತರಕಾರಿಗಳ ಆಮದು ನಿಲ್ಲಿಸಿದ ಪಾಕಿಸ್ತಾನ

ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ...

ಇಸ್ಲಮಾಬಾದ್:  ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ಪಾಕಿಸ್ತಾನ ನಿಲ್ಲಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಭಾರತದಿಂದ ಬರುವ ಕೃಷಿ ಉತ್ಪನ್ನಗಳು ವಾಘಾ ಗಡಿ ದಾಟಿ ನಂತರ ಕರಾಚಿ ಬಂದರಿಗೆ ಬರಬೇಕು. ಜೊತೆಗೆ ಅಲ್ಲಿಂದ ಅನುಮತಿ ಪಡೆದು ಮುಂದಿನ ಸ್ಥಳಗಳಿಗೆ ಕಳುಹಿಸಬೇಕಾಗುತ್ತದೆ ಎಂದು ಡಾನ್ ವರದಿ ಮಾಡಿದೆ.

ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಲಿಖಿತ ಆದೇಶವಿಲ್ಲದೇ ಭಾರತದಿಂದ ಕೃಷಿ ಪದಾರ್ಥಗಳ ಆಮದು ಸಾಧ್ಯವಿಲ್ಲ, ಹೀಗಾಗಿ ಭಾರತದ ಕೃಷಿ ಉತ್ಪನ್ನಗಳ ಆಮದನ್ನು ನಿಲ್ಲಿಸಲಾಗಿದೆ ಎಂದು ಸಸ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!