ನೊಬೆಲ್ ಪ್ರಶಸ್ತಿ 
ವಿದೇಶ

ನೊಬೆಲ್ ಪ್ರಶಸ್ತಿ ನಗದನ್ನು ಹೋರಾಟದ ಸಂತ್ರಸ್ತರಿಗೆ ನೀಡಲು ಕೊಲಂಬಿಯಾ ಅಧ್ಯಕ್ಷರ ನಿರ್ಧಾರ

ನೊಬೆಲ್ ಶಾಂತಿ ಪ್ರಶಸ್ತಿಯಿಂದ ಬಂದ ಹಣವನ್ನು ದೇಶಕ್ಕಾಗಿ ಹೋರಾಟ ನಡೆಸಿದ ಸಂತ್ರಸ್ತರಿಗೆ ನೀಡಲು ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯೆಲ್ ...

ಬೊಗೋಟಾ: ನೊಬೆಲ್ ಶಾಂತಿ ಪ್ರಶಸ್ತಿಯಿಂದ ಬಂದ ಹಣವನ್ನು ದೇಶಕ್ಕಾಗಿ ಹೋರಾಟ ನಡೆಸಿದ ಸಂತ್ರಸ್ತರಿಗೆ ನೀಡಲು ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯೆಲ್ ಸ್ಯಾಂಟೋಸ್ ನಿರ್ಧರಿಸಿದ್ದಾರೆ.

ತಮ್ಮ ಕುಟುಂಬಸ್ಥರನ್ನು ಭೇಟಿ ಚರ್ಚೆ ನಡೆಸಿದೆ. ನನಗೆ ನೊಬೆಲ್ ಪ್ರಶಸ್ತಿಯಿಂದ ಬಂದಿರುವ 8 ಮಿಲಿಯನ್ ಸ್ವಿಡೀಸ್ ಕ್ರೋನಾ ಹಣವನ್ನು ದೇಶಕ್ಕಾಗಿ 53 ವರ್ಷ ಹೋರಾಟ ನಡೆಸಿದ ಸಂತ್ರಸ್ತರಿಗೆ ನೀಡಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನ್ಯುಯೆಲ್ ಸ್ಯಾಂಟೋಸ್ ಅವರು ಪ್ರಸಕ್ತ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ  ಪಾತ್ರರಾಗಿಗ್ದಾರೆ. ಅರ್ಧ ಶತಮಾನದ ಯುದ್ಧವನ್ನು ಕೊನೆಗೊಳಿಸಿದ ಕೊಲಂಬಿಯಾ ಶಾಂತಿ ಒಪ್ಪಂದದ ಸಾಧನೆಗಾಗಿ ಸ್ಯಾಂಟೋಸ್ ಅವರಿಗೆ ಈ ಪ್ರಶಸ್ತಿ ಲಭಿಸಿದೆ.

ಸುಮಾರು ಎರಡೂವರೆ ಲಕ್ಷ ಜನರನ್ನು ಬಲಿ ತೆಗೆದುಕೊಂಡ ಐದು ದಶಕಗಳ ಸಮರಕ್ಕೆ ಮಂಗಳ ಹಾಡುವ ಕೊಲಂಬಿಯಾ ಶಾಂತಿ ಒಪ್ಪಂದಕ್ಕೆ ಸೆಪ್ಟೆಂಬರ್ 26ರಂದು ಅಧ್ಯಕ್ಷ ಸ್ಯಾಂಟೋಸ್ ಮತ್ತು ಮಾರ್ಕ್ಸ್​ವಾದಿ ಫಾರ್ಕ್ ಬಂಡಾಯ ನಾಯಕ ಟಿಮೊಚೆಂಕೊ ಸಹಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ