ಸತ್ರಾಜ್ ಅಜೀಜ್ 
ವಿದೇಶ

ಭಾರತದಲ್ಲಿ ನಡೆಯುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುತ್ತೇವೆ : ಪಾಕಿಸ್ತಾನ

ಡಿಸೆಂಬರ್ ಮೊದಲ ವಾರದಲ್ಲಿ ಭಾರತದ ಅಮೃತ ಸರದಲ್ಲಿ ನಡೆಯುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಪಾಕಿಸ್ತಾನ ವಿದೇಶಾಂಗ...

ಇಸ್ಲಾಮಾಬಾದ್: ಡಿಸೆಂಬರ್ ಮೊದಲ ವಾರದಲ್ಲಿ ಭಾರತದ ಅಮೃತ ಸರದಲ್ಲಿ ನಡೆಯುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಸತ್ರಾಜ್ ಆಜೀಜ್ ಸ್ಪಷ್ಟ ಪಡಿಸಿದ್ದಾರೆ.

ಇಸ್ಲಮಾಬಾದ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸತ್ರಾಜ್ ಅಜೀಜ್ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಕಾಶ್ಮೀರಿ ಜನತೆಗೋಸ್ಕರ ಪರಿಣಾಮಕಾರಿಯಾದ ಹೋರಾಟ ನಡೆಸಲು ನಿರ್ಣಯ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.  ಸೆಪ್ಟಂಬರ್ 18 ರಂದು ಉರಿ ಉಗ್ರರ ದಾಳಿಯಲ್ಲಿ 19 ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಎರಡು ರಾಷ್ಟ್ರಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ರಷ್ಯಾ, ಚೀನಾ, ಟರ್ಕಿ ಸೇರಿದಂತೆ ಒಟ್ಟುನ 14 ರಾಷ್ಟ್ರಗಳ ವಿದೇಶಾಂಗ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್