ಇಸ್ಲಾಮಿಕ್ ಸ್ಟೇಟ್ 
ವಿದೇಶ

ಇಸಿಸ್ ಉಗ್ರರಿಂದ ಒಂದು ವಾರದಲ್ಲಿ ಮಸೂಲ್ ನಗರದಲ್ಲಿ 232 ಜನರ ಹತ್ಯೆ: ವಿಶ್ವಸಂಸ್ಥೆ

ಇರಾಕ್ ನ ಮಸುಲ್ ನಗರದಲ್ಲಿ ಕಳೆದ ಒಂದು ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಕನಿಷ್ಠ 232 ಜನರನ್ನು ದಾರುಣವಾಗಿ ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇರಾಕ್: ಇರಾಕ್ ನ ಮಸುಲ್ ನಗರದಲ್ಲಿ ಕಳೆದ ಒಂದು ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಕನಿಷ್ಠ 232 ಜನರನ್ನು ದಾರುಣವಾಗಿ ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. 
ಇರಾಕ್ ನಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುತ್ತಿರುವ ಇಸ್ಲಾಮಿಕ್ ಸ್ಟೇಟ್ ಉಗ್ರರು 232 ಸಾರ್ವಜನಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದರಲ್ಲಿ 190 ಇರಾಕ್ ಭದ್ರತಾ ಪಡೆಯ ಮಾಜಿ ಅಧಿಕಾರಿಗಳನ್ನು ಹತ್ಯೆ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ವಕ್ತಾರ ರವೀನ್ ಶಾಮ್ದಸಾನಿ ಜಿನಿವಾದಲ್ಲಿ ಹೇಳಿದ್ದಾರೆ. 
ಮಸೂಲ್ ನಗರದಲ್ಲಿ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದ ಹಲವು ಜನರನ್ನು ಹತ್ಯೆ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹತ್ಯೆಗಳು ನಡೆದಿವೆ. ಮಸೂಲ್ ನಗರವನ್ನು ವಶಪಡಿಸಿಕೊಳ್ಳಲು ಅಮೆರಿಕ ಸೇನೆ ಹಾಗೂ ಇರಾಕ್ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು ಸ್ಥಳೀಯರನ್ನು ರಕ್ಷಕ ಕವಚದಂತೆ ಉಗ್ರರು ಬಳಸಿಕೊಳ್ಳುತ್ತಿದ್ದಾರೆ ಎಂದು ರವೀನ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!