ವಿಶ್ವ ಬ್ಯಾಂಕ್ ಅಧ್ಯಕ್ಷ ಜಿಮ್ ಯಾಂಗ್ ಕಿಮ್ 
ವಿದೇಶ

ವಿಶ್ವ ಬ್ಯಾಂಕಿನ ಅಧ್ಯಕ್ಷರಾಗಿ ಜಿಮ್ ಯಾಂಗ್ ಕಿಮ್ ಮರು ನೇಮಕ

ವಿಶ್ವ ಬ್ಯಾಂಕಿನ ಅಧ್ಯಕ್ಷರಾಗಿ ಮತ್ತೆ 5 ವರ್ಷಗಳವರೆಗೆ ಜಿಮ್ ಯಾಂಗ್ ಕಿಮ್ ಎರಡನೇ ಬಾರಿಗೆ...

ವಾಷಿಂಗ್ಟನ್: ವಿಶ್ವ ಬ್ಯಾಂಕಿನ ಅಧ್ಯಕ್ಷರಾಗಿ ಮತ್ತೆ 5 ವರ್ಷಗಳವರೆಗೆ ಜಿಮ್ ಯಾಂಗ್ ಕಿಮ್ ಎರಡನೇ ಬಾರಿಗೆ ಅವಿರೋಧವಾಗಿ ನೇಮಕಗೊಂಡಿದ್ದಾರೆ.
ಜಿಮ್ ಯೋಂಗ್ ಕಿಮ್ ಅವರ ಮೊದಲ ಅವಧಿಯ ಆಡಳಿತದಲ್ಲಿ ಮಾಡಿದ ಸಾಧನೆಗಳು, ಬ್ಯಾಂಕಿನ ಸಿಬ್ಬಂದಿ ಮತ್ತು ವ್ಯವಸ್ಥಾಪಕರ ಕಾರ್ಯವೈಖರಿ ಗಮನಿಸಿಕೊಂಡು, ಜಿಮ್ ಅವರ ನಾಯಕತ್ವ ಗುಣ, ದೂರದೃಷ್ಟಿತ್ವವನ್ನು ಗುರುತಿಸಿ ಈ ಹೊಣೆಗಾರಿಕೆ ನೀಡಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿಕೆಯಲ್ಲಿ ತಿಳಿಸಿರುವುದಾಗಿ ಕ್ಸಿನುವಾ ನ್ಯೂಸ್ ವರದಿ ಮಾಡಿದೆ.
ಅವರ ಎರಡನೇ ಅವಧಿ ವಿಶ್ವಬ್ಯಾಂಕಿನ ಅಧ್ಯಕ್ಷರಾಗಿ ಮುಂದಿನ ವರ್ಷ ಜುಲೈ 1ರಂದು ಆರಂಭವಾಗಲಿದೆ. ಅವರು 2012ರಲ್ಲಿ ವಿಶ್ವಬ್ಯಾಂಕಿನ 12ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!