ಕೆಲಸ ಬಿಡಲು ನಿರಾಕರಿಸಿದ ಪತ್ನಿಯ ತಲೆ ಕಡಿದ ಪಾಪಿ ಪತಿ
ಕೆಲಸ ಬಿಡಲು ನಿರಾಕರಿಸಿದ ಪತ್ನಿಯ ತಲೆಯನ್ನು ಪತಿ ಕಡಿದಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ...
ಇಸ್ಲಾಮಾಬಾದ್: ಕೆಲಸ ಬಿಡಲು ನಿರಾಕರಿಸಿದ ಪತ್ನಿಯ ತಲೆಯನ್ನು ಪತಿ ಕಡಿದಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮೃತ ಮಹಿಳೆಯನ್ನು 37 ವರ್ಷದ ನಸ್ರಿನ್ ಎಂದು ಗುರುತಿಸಲಾಗಿದ್ದು ಈಕೆ ಪಾಕಿಸ್ತಾನದ ಲಾಹೋರ್ ನಲ್ಲಿ ನೆಲೆಸಿದ್ದರು. ಮೂರು ಮಕ್ಕಳ ತಾಯಿಯಾಗಿದ್ದಾರೆ.
ಕೂಲಿ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತಿದ್ದ ನಸ್ರಿನ್ ರನ್ನು ಕೆಲಸ ಬಿಡುವಂತೆ ಪತಿ ಅಫ್ರಹಿಮ್ ಹೇಳಿದ್ದು ಇದಕ್ಕೆ ಪತ್ನಿ ಒಲ್ಲೆ ಅಂದಿದ್ದಾಳೆ. ಇದರಿಂದ ಆಕ್ರೋಶಗೊಂಡ ಅಫ್ರಹಿಮ್ ಆಕೆಯ ತಲೆ ಕಡಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.