ಸಿರಿಯಾದಲ್ಲಿ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ 42 ಸಾರ್ವಜನಿಕರು ಸಾವು
ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ ಅಧೀನದಲ್ಲಿರುವ ಸಿರಿಯಾದ ರಕ್ಕಾ ನಗರದಲ್ಲಿ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ 42 ಮಂದಿ...
ರಕ್ಕಾ(ಸಿರಿಯಾ): ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ ಅಧೀನದಲ್ಲಿರುವ ಸಿರಿಯಾದ ರಕ್ಕಾ ನಗರದಲ್ಲಿ ಅಮೆರಿಕ ನಡೆಸಿದ ವಾಯುದಾಳಿಯಲ್ಲಿ 42 ಮಂದಿ ಸಾವರ್ಜನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸಿರಿಯಾದ ರಕ್ಕಾದ ಮೇಲೆ ಸೋಮವಾರ ಅಮೆರಿಕ ಸೇನೆ ನಡೆಸಿದ ವಾಯುದಾಳಿಯಲ್ಲಿ 19 ಮಕ್ಕಳು ಮತ್ತು 12 ಮಹಿಳೆಯರು ಸೇರಿದಂತೆ 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಿರಿಯಾದ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.