ಫೇಸ್'ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ 2ನೇ ಮಗು ಹೆಸರು 'ಆಗಸ್ಟ್' 
ವಿದೇಶ

ಫೇಸ್'ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ 2ನೇ ಮಗು ಹೆಸರು 'ಆಗಸ್ಟ್'

ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಎರಡನೇ ಹೆಣ್ಣು ಮಗುವಿನ ತಂದೆಯಾಗಿದ್ದಾರೆ...

ವಾಷಿಂಗ್ಟನ್: ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಎರಡನೇ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. 
ಮಗಳು ಆಗಸ್ಟ್ ತಿಂಗಳಿನಲ್ಲಿ ಜನಿಸಿರುವುದರಿಂದ ಜುಕರ್ ಮತ್ತು ಪ್ರೆಸಿಲ್ಲಾ ದಂಪತಿ ತಮ್ಮ ಎರಡನೇ ಮಗುವಿಗೆ ಆಗಸ್ಟ್ ಎಂದು ಹೆಸರಿಟ್ಟಿದ್ದಾರೆ. 
ಮೊದಲ ಪುತ್ರಿ ಮ್ಯಾಕ್ಸ್ ಮತ್ತು ಮಗುವಿನ ಜೊತೆಗಿರುವ ಫೋಟೋವನ್ನು ಜುಕರ್ ಬರ್ಗ್ ತಮ್ಮ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಎರಡನೇ ಪುತ್ರಿ ಆಗಸ್ಟ್ ಳನ್ನು ಸ್ವಾಗತಿಸಿ ಪತ್ರವೊಂದನ್ನು ಜುಕರ್ ಬರ್ಗ್ ಬರೆದಿದ್ದಾರೆ. 
ಮಗುವಿನ ಜನನದ ಹಿನ್ನಲೆಯಲ್ಲಿ ಜುಕರ್ ಬರ್ಗ್ ಎರಡು ತಿಂಗಳ ಪಿತೃತ್ವ ರಜೆ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!