ಸಂಗ್ರಹ ಚಿತ್ರ 
ವಿದೇಶ

ವಿಶ್ವಸಂಸ್ಥೆಯಲ್ಲಿ ಮತ್ತೆ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ

ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಮತ್ತೆ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಕೆಣಕುವ ಕೆಲಸ ಮಾಡಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ ಮಾಡಿದೆ.

ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಪಾಕಿಸ್ತಾನ ಮತ್ತೆ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಕೆಣಕುವ ಕೆಲಸ ಮಾಡಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ  ಕಾಶ್ಮೀರ ವಿಷಯ ಪ್ರಸ್ತಾಪ ಮಾಡಿದೆ.
ಪಾಕಿಸ್ತಾನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮತ್ತೊಮ್ಮೆ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ್ದು, ಕಾಶ್ಮೀರವನ್ನು ಪ್ಯಾಲೆಸ್ತೀನ್ ಬಿಕ್ಕಟ್ಟಿಗೆ ಹೋಲಿಸಿದೆ. ಈ  ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮುಕ್ತಚರ್ಚೆಯಲ್ಲಿ  ಮಾತನಾಡಿದ ಪಾಕಿಸ್ತಾನದ ವಿಶ್ವಸಂಸ್ಥೆ ರಾಯಭಾರಿ ಮಲೀಹಾ ಲೋಧಿ ಅವರು, ಕಾಶ್ಮೀರದಲ್ಲಿನ ‘ಅನಾಹುತಕಾರಿ’ ಪರಿಸ್ಥಿತಿಯನ್ನು ತಿಳಿಗೊಳಿಸುವ ಬದಲು ಜಗತ್ತು ಸುಮ್ಮನೆ ನೋಡುತ್ತಾ ಕುಳಿತಿದೆ ಎಂದು ಹೇಳಿದ್ದಾರೆ. 
ಅಂತೆಯೇ ವಿಶ್ವ ವ್ಯವಸ್ಥೆಯ ಪಂಚಾಂಗ ಕುಸಿಯುತ್ತಿರುವ ಸಮಯದಲ್ಲಿ ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆ ಎದುರಾಗಿರುವ ಸವಾಲುಗಳು ತೀವ್ರಗೊಳ್ಳುತ್ತಿವೆ. ಪ್ಯಾಲೆಸ್ತೀನ್ ಮತ್ತು ಕಾಶ್ಮೀರದ ಜನರ ಮಾನವಹಕ್ಕುಗಳು  ಆಕ್ರಮಣಕಾರಿ ಶಕ್ತಿಗಳ ಕೈಯಲ್ಲಿ ನಿರಂತರವಾಗಿ ದಮನಗೊಳ್ಳುತ್ತಿವೆ. ಈ ಭಯಾನಕ ಪರಿಸ್ಥಿತಿಯನ್ನು ನಿವಾರಿಸುವ ಬದಲು ಜಗತ್ತು ಅದನ್ನು ನೋಡುತ್ತಾ ಕುಳಿತಿದೆ’' ಮಲಿಹಾ ಲೋಧಿ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video