ಹೊಸ ವರ್ಷದ ದಿನ ಬಂದೂಕು ದಾಳಿಗೆ ತುತ್ತಾದ ಇಸ್ತಾನ್ ಬುಲ್ ನ ನೈಟ್ ಕ್ಲಬ್ 
ವಿದೇಶ

ಇಸ್ತಾನ್ ಬುಲ್ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ವ್ಯಕ್ತಿಯ ಗುರುತು ಪತ್ತೆ: ವಿದೇಶಾಂಗ ಸಚಿವ

ನೈಟ್ ಕ್ಲಬ್ ವೊಂದರಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಜನರು ತೊಡಗಿದ್ದ ವೇಳೆ ಬಂದೂಕು ದಾಳಿ...

ಇಸ್ತಾನ್ ಬುಲ್:  ನೈಟ್ ಕ್ಲಬ್ ವೊಂದರಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಜನರು ತೊಡಗಿದ್ದ ವೇಳೆ ಬಂದೂಕು ದಾಳಿ ನಡೆಸಿ 39 ಜನರ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಟರ್ಕಿನ ಅಧಿಕಾರಿಗಳು ಗುರುತಿಸಿದ್ದಾರೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.
ಇಸ್ತಾನ್ ಬುಲ್ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಬಂಧೂಕುಧಾರಿಯನ್ನು ಗುರುತಿಸಿದ್ದೇವೆ ಎಂದು ವಿದೇಶಾಂಗ ಸಚಿವ ಮೆವ್ಲಟ್ ಕವುಸೊಗ್ಲು ಅನದೊಲು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಆದರೆ ಆರೋಪಿ ಯಾರು, ಎಲ್ಲಿಯವನು ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಹೆಚ್ಚಿನ ವಿವರ ನೀಡಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

SCROLL FOR NEXT