ಸಾಂದರ್ಭಿಕ ಚಿತ್ರ 
ವಿದೇಶ

ಎರಡು ದಿನಗಳ ನಂತರ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾ ಪ್ರದರ್ಶನ

ರಡು ದಿನಗಳ ನಂತರ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು ಎಂದು ಪಾಕ್ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ...

ಇಸ್ಲಮಾಬಾದ್: ಎರಡು ದಿನಗಳ ನಂತರ ಪಾಕಿಸ್ತಾನದಲ್ಲಿ ಬಾಲಿವುಡ್ ಸಿನಿಮಾಗಳನ್ನು ಪ್ರದರ್ಶಿಸಲಾಗುವುದು ಎಂದು ಪಾಕ್ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.

ತಿಂಗಳ ಹಿಂದೆ ಬಾಲಿವುಡ್ ಸಿನಿಮಾಗಳ ಮೇಲಿನ  ನಿಷೇಧವನ್ನು ರದ್ಧುಗೊಳಿಸಿದ ನಂತರ ಪ್ರಸಿದ್ದ ಬಾಲಿವುಡ್ ಸಿನಿಮಾಗಳನ್ನು ಎರಡು ದಿನಗಳ ನಂತರ ಪ್ರದರ್ಶಿಸುವುದಾಗಿ ಇಲಾಖೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ.

ಸಿನಿಮಾ ಆಮದುಗಾರರು ಭಾರತೀಯ ಸಿನಿಮಾದ ಹೆಸರು, ಕಲಾವಿದರು ಸೇರಿದಂತೆ ಹಲವು ವಿಷಯಗಳ ಬಗೆಗಿನೆ ದಾಖಲೆಗಳನ್ನು  ಸೆನ್ಸಾರ್ ಮಂಡಳಿಗೆ ನೀಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ನೋಟಿಫಿಕೇಶನ್ ನಲ್ಲಿ ಹೇಳಿದೆ.

ಭಾರತೀಯ ಸಿನಿಮಾಗಳ ಆಮದು ಪ್ರಕ್ರಿಯೆಯಲ್ಲಿ ಪ್ರಸಕ್ತವಾಗಿ ಯಾವ ನಿಯಮಗಳಿವೆಯೋ ಅದರಂತೆ ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!