ಬೆಂಜಮಿನ್ ನೇತನ್ಯಾಹು 
ವಿದೇಶ

ಪ್ರಧಾನಿ ಮೋದಿ ಅವರ ಐತಿಹಾಸಿಕ ಭೇಟಿಗೆ ಇಸ್ರೇಲ್ ಸಜ್ಜುಗೊಂಡಿದೆ: ನೇತನ್ಯಾಹು

ಪ್ರಧಾನಿ ನರೇಂದ್ರ ಮೋದಿ ಜು.4 ರಂದು ಇಸ್ರೇಲ್ ಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ಭೇಟಿಗೆ ಇಸ್ರೇಲ್ ಸಜ್ಜುಗೊಂಡಿದೆ ಎಂದು ಇಸ್ರೇಲ್ ನ ಪ್ರಧಾನಿ ನೇತನ್ಯಾಹು ಹೇಳಿದ್ದಾರೆ.

ಜೆರುಸಲೇಂ: ಪ್ರಧಾನಿ ನರೇಂದ್ರ ಮೋದಿ ಜು.4 ರಂದು ಇಸ್ರೇಲ್ ಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ಭೇಟಿಗೆ ಇಸ್ರೇಲ್ ಸಜ್ಜುಗೊಂಡಿದೆ ಎಂದು ಇಸ್ರೇಲ್ ನ ಪ್ರಧಾನಿ ನೇತನ್ಯಾಹು ಹೇಳಿದ್ದಾರೆ. 
ಕಳೆದ 70 ವರ್ಷಗಳಲ್ಲಿ ಭಾರತದ ಪ್ರಧಾನಿಯಿಂದ ಇದೊಂದು ಐತಿಹಾಸಿಕ ಭೇಟಿಯಾಗಿದೆ ಎಂದು ನೇತನ್ಯಾಹು ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ನನ್ನ ಸ್ನೇಹಿತ ಎಂದು ಹೇಳಿರುವ ನೇತನ್ಯಾಹು ಪ್ರಧಾನಿ ಮೋದಿ ಅವರ ಭೇಟಿಯಿಂದ ಹಲವು ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಸಲಿದೆ 
ಇಸ್ರೇಲ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಜರ್ಮನಿಯ ಹಂಬರ್ಗ್ ಗೆ ತೆರಳಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!