ವಿಮಾನ 
ವಿದೇಶ

ಫೀನಿಕ್ಸ್ ನಲ್ಲಿ ತೀವ್ರ ಬಿಸಿಲು: ವಿಮಾನ ಹಾರಾಟ ರದ್ದು

ಹವಾಮಾನ ವೈಪರೀತ್ಯ, ಮಂಜು ಕವಿದ ವಾತಾವರಣ ಸಂದರ್ಭದಲ್ಲಿ ವಿಮಾನ ಹಾರಾಟ ನಿಲ್ಲುವುದನ್ನು ಕಂಡಿರಬಹುದು. ಆದರೆ ಫೀನಿಕ್ಸ್ ನಲ್ಲಿ ಬಿಸಿಲಿನ ತಾಪಮಾನ...

ಫೀನಿಕ್ಸ್: ಹವಾಮಾನ ವೈಪರೀತ್ಯ, ಮಂಜು ಕವಿದ ವಾತಾವರಣ ಸಂದರ್ಭದಲ್ಲಿ ವಿಮಾನ ಹಾರಾಟ ನಿಲ್ಲುವುದನ್ನು ಕಂಡಿರಬಹುದು. ಆದರೆ ಫೀನಿಕ್ಸ್ ನಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ವಿಮಾನ ಹಾರಾಟ ರದ್ದ ಮಾಡಲಾಗಿದೆ. 
ಬಿಸಿಲಿನ ತಾಪ ಏರಿಕೆಯಿಂದಾಗಿ ವಿಮಾನಗಳ ಹಾರಾಟವನ್ನು ನಿಲ್ಲಿಸಲು ಫೀನಿಕ್ಸ್ ನಿರ್ಧರಿಸಿದೆ. ಫೀನಿಕ್ಸ್ ನಲ್ಲಿ ಬೇಸಿಗೆಯಲ್ಲಿ ಅತಿಯಾದ ಬಿಸಿಲು ಇರುತ್ತದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು ಇದರಿಂದ ವಿಮಾನ ಹಾರಾಟವನ್ನು ರದ್ದು ಮಾಡಿದೆ. 
ಫೀನಿಕ್ಸ್ ನಲ್ಲಿ ಬಿಸಿಲಿನ ತಾಪ ತೀವ್ರಗೊಂಡಿದ್ದು ಸೋಮವಾರ 118 ಡಿಗ್ರಿ ಫ್ಯಾರೆನ್ ಹೀಟ್ ತಾಪಮಾನ ತಲುಪಿತ್ತು. ಇದು ತುಂಬಾ ಬಿಸಿಯಾಗಿದೆ ಎಂದು ಪ್ರಾದೇಶಿಕ ಹವಾಮಾನ ತಜ್ಞರು ಟ್ವೀಟ್ ಮಾಡಿದ್ದರು. ಇದರಿಂದಾಗಿ ಫೀನಿಕ್ಸ್ ಸ್ಕೈ ಹಾರ್ಬರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ವಿಮಾನಗಳ ಈ ವಾರದ ಹಾರಾಟವನ್ನು ರದ್ದುಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!

ರಾಜ್ಯ ಸರ್ಕಾರದಿಂದ "ಮಹಿಷಾಸುರ ಟ್ಯಾಕ್ಸ್" : ಬೆಂಗಳೂರು-ಮೈಸೂರು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಬಿಜೆಪಿ ಕಿಡಿ!

Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...; ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ

SCROLL FOR NEXT