ಸಾಂದರ್ಭಿಕ ಚಿತ್ರ 
ವಿದೇಶ

ಪನಾಮಾದಲ್ಲಿ ಭೀಕರ ಬಸ್ ಅಪಘಾತ: 16 ಸಾವು, 35 ಜನರಿಗೆ ಗಾಯ

ಅಮೆರಿಕಾದ ಪನಾಮಾ ಸಿಟಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿ, 36ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

ಪನಾಮಾ ಸಿಟಿ: ಅಮೆರಿಕಾದ ಪನಾಮಾ ಸಿಟಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿ, 36ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ಆಂಟನ್ ಬಳಿಯಿರುವ ಪಾನ್-ಅಮೆರಿಕನ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 16 ಮಂದಿ ದುರ್ಮರಣವನ್ನಪ್ಪಿ, 36 ಜನರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ. 
ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಅಧಿಕಾರಿಗಳಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಗಾಯಗೊಂಡಿರುವ ಬಹುತೇಕ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

SCROLL FOR NEXT