ಇಸ್ತಾನ್ಬುಲ್ ನಲ್ಲಿ ಹೆಲಿಕಾಪ್ಟರ್ ಪತನ: 5 ಸಾವು
ಇಸ್ತಾನ್ಬುಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ವೊಂದು ದೂರದರ್ಶನ ಟವರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪತನಗೊಂಡಿದ್ದು ಐವರು...
ಇಸ್ತಾನ್ಬುಲ್: ಇಸ್ತಾನ್ಬುಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ವೊಂದು ದೂರದರ್ಶನ ಟವರ್ ಗೆ ಡಿಕ್ಕಿ ಹೊಡೆದ ಪರಿಣಾಮ ಪತನಗೊಂಡಿದ್ದು ಐವರು ಸಾವನ್ನಪ್ಪಿದ್ದಾರೆ.
ಖಾಸಗಿ ಕಂಪನಿಗೆ ಸೇರಿದ ಹೆಲಿಕಾಪ್ಟರ್ ನಾಲ್ವರು ರಷ್ಯಾದ ಅತಿಥಿ ಮತ್ತು ಟರ್ಕಿಶ್ ಅಧಿಕಾರಿ ಮತ್ತು ಇಬ್ಬರು ಪೈಲಟ್ ಗಳು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದು ಪತನದಲ್ಲಿ ಐವರು ಸಾವನ್ನಪ್ಪಿದ್ದಾರೆ.
ಇಸ್ತಾನ್ಬುಲ್ ಅಟಾಟುರ್ಕ್ ನಲ್ಲಿ ಟೇಕ್ ಆಫ್ ಆಗಿದ್ದ ಹೆಲಿಕಾಪ್ಟರ್ ಬುಯುಕ್ಸೆಕ್ಮೆಸ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಪ್ರಕರಣವನ್ನು ತನಿಖೆಗೆ ಆಗ್ರಹಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.