ಪುಷ್ಪಾ ಕಮಲ್ ದಹಲ್ 
ವಿದೇಶ

ನೇಪಾಳ ಪ್ರಧಾನಿ ಪುಷ್ಪಾ ಕಮಲ್ ದಹಲ್ 'ಪ್ರಚಂಡ' ರಾಜಿನಾಮೆ

ನೇಪಾಳ ಪ್ರಧಾನಿ ಪುಷ್ಪಾ ಕಮಲ್ ದಹಲ್ ಪ್ರಚಂಡ ಅವರು ರಾಜಿನಾಮೆ ನೀಡಿದ್ದಾರೆ ಎಂದು ನೇಪಾಳ ಮಾಧ್ಯಮಗಳು ವರದಿ ಮಾಡಿವೆ...

ನೇಪಾಳ ಪ್ರಧಾನಿ ಪುಷ್ಪಾ ಕಮಲ್ ದಹಲ್ ಪ್ರಚಂಡ ಅವರು ರಾಜಿನಾಮೆ ನೀಡಿದ್ದಾರೆ ಎಂದು ನೇಪಾಳ ಮಾಧ್ಯಮಗಳು ವರದಿ ಮಾಡಿವೆ. 
ಪ್ರಚಂಡ ಅವರು ರಾಷ್ಟ್ಕಪತಿ ಬಿದ್ಯಾ ದೇವಿ ಬಂಡಾರಿ ಅವರಿಗೆ ರಾಜಿನಾಮೆ ಪತ್ರ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಪ್ರಚಂಡ ಅವರು ತಮ್ಮ ಪ್ರಧಾನಿ ಪದವಿಗೆ ರಾಜಿನಾಮಿ ನೀಡುತ್ತಾರೆ ಎಂದು ವರದಿಗಳು ಬಂದಿದ್ದವು. ಇನ್ನು ಪ್ರಚಂಡ ಮತ್ತು ನೇಪಾಲಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇಬಾ ಅವರು ಸಮ್ಮತಿಯೊಂದಿಗೆ ಪ್ರಚಂಡ ಅವರು 9 ತಿಂಗಳ ನಂತರ ರಾಜಿನಾಮೆ ನೀಡಿದ್ದಾರೆ.
ನಿನ್ನೆ ಸಂಸತ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಧಾನಿ ಪ್ರಚಂಡ ಅವರು ತಾವು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದರು. ಈ ವೇಳೆ ವಿಪಕ್ಷ ಕಮ್ಯೂನಿಸ್ಟ್ ಪಾರ್ಟಿ ಶಾಸಕ ಅಡ್ಡಿಪಡಿಸಿದ್ದರಿಂದ ಸ್ಪೀಕರ್ ಅವರು ಸಭೆಯನ್ನು ಮುಂಡೂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ