ಐ ಲವ್ ಯೂ ಹೇಳಿದ ಮಗು 
ವಿದೇಶ

ಅಮ್ಮನಿಗೆ "ಐ ಲವ್ ಯೂ" ಎಂದ 3 ತಿಂಗಳ ಕಂದ: ವಿಡಿಯೋ ವೈರಲ್

3 ತಿಂಗಳ ಹಾಲುಕಂದಮ್ಮ ತನ್ನ ಅಮ್ಮನಿಗೆ ಐ ಲವ್ ಯೂ ಹೇಳಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಶೇರ್ ಆಗುತ್ತಿದೆ.

ಗ್ಲಾಸ್ಗೋವ್: 3 ತಿಂಗಳ ಹಾಲುಕಂದಮ್ಮ ತನ್ನ ಅಮ್ಮನಿಗೆ ಐ ಲವ್ ಯೂ ಹೇಳಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಶೇರ್ ಆಗುತ್ತಿದೆ.

ಸ್ಕಾಟ್ ಲ್ಯಾಂಡ್ ನ ಗ್ಲಾಸ್ಗೋವ್ ನಗರದ ನಿವಾಸಿಗಳಾದ ಕ್ಲೇರ್ ರೀಡ್ (28 ವರ್ಷ )ಮತ್ತು ಗ್ರಾಂಟ್ ರೀಡ್ (32 ವರ್ಷ) ದಂಪತಿಯ 13 ವಾರಗಳ ಹೆಣ್ಮು ಮಗು ತನ್ನ ತಾಯಿ ಐ ಲವ್ ಯೂ ಹೇಳಿದಾಗ ತಾನು ಕೂಡ ಐ ಲವ್ ಯೂ  ಎಂದು ಹೇಳಿದ್ದಾಳೆ. ಈ ವಿಡಿಯೋವನ್ನು ಸಂಬಂಧಿಕರೊಬ್ಬರು ಚಿತ್ರೀಕರಿಸಿದ್ದು, ಕೂಡಲೇ ತಾಯಿ ಕ್ಲೇರ್ ರೀಡ್ ಗೆ ಫೋನಾಯಿಸಿ ವಿಚಾರ ತಿಳಿಸಿದ್ದಾಳೆ. ಆದರೆ ಪತಿ ಗ್ರಾಂಟ್ ರೀಡ್ ಮೊದಲು ಅದನ್ನು ನಂಬಲಿಲ್ಲ. ಬಳಿಕ ಕ್ಲೇರ್  ಅದನ್ನು ವಾಟ್ಸಪ್ ಮೂಲಕ ತನ್ನ ಪತಿಗೆ ಕಳುಹಿಸಿದ್ದಾಳೆ.

ಈ ವಿಡಿಯೋ ನೋಡಿದ ಗ್ರಾಂಟ್ ನಿಜಕ್ಕೂ ಅಚ್ಚರಿಗೆ ಒಳಗಾಗಿದ್ದು, ತನ್ನ ಪುಟ್ಟ ಮಗಳು ತನ್ನ ತಾಯಿಗೆ ಐ ಲವ್ ಯೂ ಹೇಳಿರುವುದನ್ನು ನೋಡಿ ಅಶ್ಚರ್ಯಗೊಂಡಿದ್ದಾನೆ. ವೃತ್ತಿಪರವಾಗಿ ಗ್ರಾಂಟ್ ಎಂಜಿನಿಯರ್ ಆಗಿದ್ದು, ಪ್ರಸ್ತುತ  ದಂಪತಿಗಳಉ ಗ್ಲಾಸ್ಗೋವ್ ನಗರದ ಹೊಟೆಲ್ ವೊಂದರಲ್ಲಿ ತಂಗಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಶೇರ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!