ಜರ್ಮನಿ ಛಾನ್ಸೆಲರ್ ಏಂಜೆಲಾ ಮರ್ಕೆಲ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ 
ವಿದೇಶ

ಹವಾಮಾನ ರಕ್ಷಣೆ ಭಾರತದ ಸಂಸ್ಕೃತಿಯ ಒಂದು ಭಾಗ: ಪ್ರಧಾನಿ ಮೋದಿ

ಹವಾಮಾನ ರಕ್ಷಣೆ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವುದು ಭಾರತ...

ಬರ್ಲಿನ್: ಹವಾಮಾನ ರಕ್ಷಣೆ ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವುದು ಭಾರತ ಸಂಸ್ಕೃತಿಯ ಭಾಗವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಭಯೋತ್ಪಾದನೆಯನ್ನು ನಿಗ್ರಹಿಸಲು ಮತ್ತು ಸೈಬರ್ ಮತ್ತು ವಿಮಾನಯಾನ ಭದ್ರತೆಗೆ ಇದೇ ಸಂದರ್ಭದಲ್ಲಿ ಪ್ರಧಾನಿಯವರು ಸಹಕಾರಕ್ಕೆ ಕರೆ ನೀಡಿದರು.
ಭಯೋತ್ಪಾದನೆ ವಿರುದ್ಧ ಗಟ್ಟಿಯಾದ ಮತ್ತು ಸಾಮೂಹಿಕ ಕ್ರಮ ಅಗತ್ಯವಾಗಿದೆ. ಸೈಬರ್ ಭದ್ರತೆ ಮತ್ತು ವಾಯುಯಾನ ಭದ್ರತೆಯನ್ನು ಕೂಡ ಹೆಚ್ಚಿಸುವ ಅಗತ್ಯವಿದೆ ಎಂದು ಅವರು ಬರ್ಲಿನ್ ನಲ್ಲಿಂದು ಜಂಟಿ ಹೇಳಿಕೆ ನೀಡಿದ್ದಾರೆ.
ಜರ್ಮನಿಯ ಅತ್ಯಂತ ಉನ್ನತ ಮಟ್ಟದ ತಂತ್ರಜ್ಞಾನ ಕೌಶಲ್ಯ ಮತ್ತು ಭಾರತದ ಮಿತವ್ಯಯದ ಇಂಜಿನಿಯರಿಂಗ್ ವಿಶ್ವಕ್ಕೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ ಎಂದರು.
ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಜೊತೆ ದ್ವಿಪಕ್ಷೀಯ  ಸಂಬಂಧ, ಮಾನವೀಯ ವಿಷಯಗಳು ಮತ್ತು ಪ್ರಾದೇಶಿಕ ಅಥವಾ ಜಾಗತಿಕ ಮಟ್ಟದ ವಿಷಯಗಳ ಕುರಿತು ಆರೋಗ್ಯಕರ ಚರ್ಚೆ ನಡೆಸಿರುವುದಾಗಿ ಪ್ರಧಾನಿ ಮೋದಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!