ವಾಯುದಾಳಿ 
ವಿದೇಶ

ಸಿರಿಯಾದಲ್ಲಿ ಅಮೆರಿಕ ಸೇನೆಯಿಂದ ವಾಯುದಾಳಿ: 18 ನಾಗರೀಕರ ಸಾವು

ಇಸ್ಲಾಮಿಕ್ ಸ್ಟೇಟ್ ಉಗ್ರರ ಕೈವಶದಲ್ಲಿರುವ ರಕ್ಕಾದಲ್ಲಿ ಅಮೆರಿಕ ಸೇನೆ ನಡೆಸಿದ ವಾಯುದಾಳಿಯಲ್ಲಿ 18 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಸಿರಿಯಾ ಮಾನವ...

ಬೈರುತ್: ಇಸ್ಲಾಮಿಕ್ ಸ್ಟೇಟ್ ಉಗ್ರರ ಕೈವಶದಲ್ಲಿರುವ ರಕ್ಕಾದಲ್ಲಿ ಅಮೆರಿಕ ಸೇನೆ ನಡೆಸಿದ ವಾಯುದಾಳಿಯಲ್ಲಿ 18 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಸಿರಿಯಾ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ. 
ರಕ್ಕಾ ನಗರದಲ್ಲಿ ಅಮೆರಿಕ ಸೇನೆ ವಾಯುದಾಳಿ ನಡೆಸಿದ್ದು ದಾಳಿಯಲ್ಲಿ ಮಕ್ಕಳು ಸೇರಿದಂತೆ 18 ಮಂದಿ ನಾಗರೀಕರು ಸಾವನ್ನಪ್ಪಿರುವುದಾಗಿ ವೀಕ್ಷಣಾಲಯದ ನಿರ್ದೇಶಕ ರಮಿ ಅಬ್ದೆಲ್ ರೆಹಮಾನ್ ಹೇಳಿದ್ದಾರೆ. 
2014ರಿಂದ ಸಿರಿಯಾ ಮತ್ತು ಇರಾಕ್ ನಲ್ಲಿ ನಡೆದ ವಾಯುದಾಳಿಯಲ್ಲಿ ಸುಮಾರು 735 ಮಂದಿ ನಾಗರೀಕರು ಮೃತಪಟ್ಟಿದ್ದಾರೆ ಎಂದು ರೆಹಮಾನ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ