ಸಾಂದರ್ಭಿಕ ಚಿತ್ರ 
ವಿದೇಶ

ದೀಪಾವಳಿ ಶುಭಾಶಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧ ಎಂದ ಪಾಕ್ ಪ್ರಧಾನಿ

ಪಾಕಿಸ್ತಾನದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿರುವ ಪಾಕ್ ಪ್ರಧಾನಿ ಶಹಿದ್ ಖಕನ್ ಅಬ್ಬಾಸಿ....

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳಿಗೆ ದೀಪಾವಳಿ ಶುಭಾಶಯ ಕೋರಿರುವ ಪಾಕ್ ಪ್ರಧಾನಿ ಶಹಿದ್ ಖಕನ್ ಅಬ್ಬಾಸಿ ಅವರು, ಅಲ್ಪ ಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಮತ್ತು ತಾರಾತಮ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ಮತ್ತು ಅವರ ಮೂಲಭೂತ ಹಕ್ಕುಗಳ ರಕ್ಷಣೆಗೆ ಪಾಕ್ ಸರ್ಕಾರ ಬದ್ಧವಾಗಿದೆ ಎಂದು ಅಬ್ಬಾಸಿ ಅವರು ತಮ್ಮ ದೀಪಾವಳಿ ಸಂದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ ಪವಿತ್ರ ಪ್ರವಾದಿಗಳ ಸುವರ್ಣ ತತ್ವಗಳು ನಮಗೆ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದ್ದಾರೆ.
ಬೆಳಕಿನ ಹಬ್ಬ ದೀಪಾವಳಿ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೀಡಲು ಎಂದು ಪಾಕಿಸ್ತಾನಾದ್ಯಂತ ಇರುವ ಹಿಂದೂಗಳಿಗೆ ಅಬ್ಬಾಸಿ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!