ವ್ಲಾದಿಮಿರ್ ಪುಟಿನ್-ನರೇಂದ್ರ ಮೋದಿ 
ವಿದೇಶ

ಬ್ರಿಕ್ಸ್ ಶೃಂಗಸಭೆ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ- ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ

ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಬೀಜಿಂಗ್: ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 
 ಮುಖ್ಯವಾಗಿ ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಬ್ರಿಕ್ಸ್ ಸಮ್ಮೇಳನದ ಪಾರ್ಶ್ವದಲ್ಲಿ ಉಭಯ ನಾಯಕರೂ ಸಭೆ ನಡೆಸಿದ್ದಾರೆ. ರಷ್ಯಾ-ಭಾರತ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸುವುದರ ಬಗ್ಗೆ ಮೋದಿ-ಪುಟಿನಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 
ದ್ವಿಪಕ್ಷೀಯ ಮಾತುಕತೆ ಬಗ್ಗೆ ಹೆಚ್ಚಿನ ಅಂಶಗಳು ಬಹಿರಂಗವಾಗಿಲ್ಲವಾದರೂ, ರಕ್ಷಣಾ ಹಾಗೂ ಸಹಕಾರ, ವ್ಯಾಪಾರ ವಹಿವಾಟು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!