ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ (ಸಂಗ್ರಹ ಚಿತ್ರ) 
ವಿದೇಶ

ಭಯೋತ್ಪಾದನೆಯ ಸಮರ್ಥನೆ ಅಸಾಧ್ಯ: ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಸುಷ್ಮಾ ಸ್ವರಾಜ್

ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ...

ನ್ಯೂಯಾರ್ಕ್: ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ. 
ಶಾಂಘೈ ಒಕ್ಕೂಟ ಶೃಂಗಸಭೆಯಲ್ಲಿ ಮಾತನಾಡಿರುವ ಸುಷ್ಮಾ ಸ್ವರಾಜ್ ಅವರು, ಭಯೋತ್ಪಾದನೆಯ ಯಾವುದೇ ರೂಪದಲ್ಲಿದ್ದರೂ ಅದನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಶಾಂಘೈ ಒಕ್ಕೂಟದಲ್ಲಿರುವ ರಾಷ್ಟ್ರಗಳೊಂದಿಗೆ ಸಂಪರ್ಕ ಹೊಂದುವುದು ಭಾರತದ ಪ್ರಮುಖ ಆದ್ಯತೆಯಾಗಿದೆ. ಜನರ ನಡುವಿನ ಸಹಕಾರ ಮತ್ತು ನಂಬಿಕೆಗೆ ದಾರಿ ಮಾಡಿಕೊಡುವ ಸಂಪರ್ಕವನ್ನು ಭಾರತ ಬಯಸುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?

ದಾವಣಗೆರೆ: ಕಂಠಪೂರ್ತಿ ಕುಡಿದು ಯುವತಿ ರಂಪಾಟ; PSI ಮೇಲೆ ಹಲ್ಲೆ, ವಿಡಿಯೋ ವೈರಲ್‌

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ