ರಾಹುಲ್ ಗಾಂಧಿ 
ವಿದೇಶ

ಗಾಂಧಿ, ನೆಹರು, ಅಂಬೇಡ್ಕರ್ ಅನಿವಾಸಿ ಭಾರತೀಯರು: ಅಮೆರಿಕದಲ್ಲಿ ರಾಹುಲ್ ಗಾಂಧಿ

ಅಮೆರಿಕದಲ್ಲಿ ಭಾಷಣ ಮಾಡಿರುವ ರಾಹುಲ್ ಗಾಂಧಿ, ಮಹಾತ್ಮಾ ಗಾಂಧಿ, ಅಂಬೇಡ್ಕರ್, ನೆಹರು ಅವರನ್ನು ಅನಿವಾಸಿ ಭಾರತೀಯರು ಎಂದು ಹೇಳಿದ್ದಾರೆ.

ನವದೆಹಲಿ: ಅಮೆರಿಕದಲ್ಲಿ ಭಾಷಣ ಮಾಡಿರುವ ರಾಹುಲ್ ಗಾಂಧಿ, ಮಹಾತ್ಮಾ ಗಾಂಧಿ, ಅಂಬೇಡ್ಕರ್, ನೆಹರು ಅವರನ್ನು ಅನಿವಾಸಿ ಭಾರತೀಯರು ಎಂದು ಹೇಳಿದ್ದಾರೆ. 
ಮೂಲ ಕಾಂಗ್ರೆಸ್ ನ ಚಳುವಳಿ ಎನ್ಆರ್ ಐ ಚಳುವಳಿಯೇ ಆಗಿತ್ತು. ಜವಾಹರ್ ಲಾಲ್ ನೆಹರು ಇಂಗ್ಲೆಂಡ್ ನಿಂದ ಭಾರತಕ್ಕೆ ವಾಪಸ್ ಬಂದರು, ಅಂಬೇಡ್ಕರ್, ಆಜಾದ್, ಪಟೇಲ್ ಇವರೆಲ್ಲರೂ ವಿದೇಶದಿಂದ ಭಾರತಕ್ಕೆ ಸ್ವಾತಂತ್ರ್ಯ ಚಳುವಳಿಗಾಗಿ ವಾಪಸ್ ಬಂದಿದ್ದರು. ಆದ್ದರಿಂದ ಕಾಂಗ್ರೆಸ್ ಚಳುವಳಿ ಮೂಲತಃ ಎನ್ಆರ್ ಐಗಳ ಚಳುವಳಿ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. 
ನ್ಯೂಯಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗರ ಸಭೆಯನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ, ಮೇಲೆ ಹೇಳಲಾಗಿರುವ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರೂ ವಿದೇಶದಿಂದ ವಾಪಸ್ ಬಂದು ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಚಿಂತನೆಗಳಿಂದ ಭಾರತವನ್ನು ಬದಲಾವಣೆ ಮಾಡಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

SCROLL FOR NEXT