ನೋಬೆಲ್ ಪ್ರಶಸ್ತಿ 
ವಿದೇಶ

ನೋಬೆಲ್ ವಿಜೇತರಿಗೆ ಸಿಗಲಿದೆ ಒಂದು ಮಿಲಿಯನ್ ಡಾಲರ್ ಗೂ ಅಧಿಕ ನಗದು ಬಹುಮಾನ

2017 ರ ನೋಬೆಲ್ ಪ್ರಶಸ್ತಿ ಘೋಷಣೆಗೆ ಕೆಲವೇ ವಾರಗಳಿದ್ದು, ಈ ವರ್ಷದ ನೋಬೆಲ್ ಪ್ರಶಸ್ತಿ ವಿಜೇತರು ಒಂದು ಮಿಲಿಯನ್ ಡಾಲರ್ ಗೂ ಅಧಿಕ ನಗದು ಬಹುಮಾನ ಪಡೆಯಲಿದ್ದಾರೆ ಎಂದು ನೋಬೆಲ್ ಫೌಂಡೇಷನ್ ತಿಳಿಸಿದೆ.

ಸ್ಟಾಕ್ಲೋಮ್: 2017 ರ ನೋಬೆಲ್ ಪ್ರಶಸ್ತಿ ಘೋಷಣೆಗೆ ಕೆಲವೇ ವಾರಗಳಿದ್ದು, ಈ ವರ್ಷದ ನೋಬೆಲ್ ಪ್ರಶಸ್ತಿ ವಿಜೇತರು ಒಂದು ಮಿಲಿಯನ್ ಡಾಲರ್ ಗೂ ಅಧಿಕ ನಗದು ಬಹುಮಾನ ಪಡೆಯಲಿದ್ದಾರೆ ಎಂದು ನೋಬೆಲ್ ಫೌಂಡೇಷನ್ ತಿಳಿಸಿದೆ. 
ನೋಬೆಲ್ ಪ್ರಶಸ್ತಿ ವಿಜೇತರಿಗೆ ಈ ಬಾರಿ 1.1 ಮಿಲಿಯನ್ ಡಾಲರ್ ನಗದು ಬಹುಮಾನ ನೀಡಲು ನೋಬೆಲ್ ಫೌಂಡೇಶನ್ ನ ಆಡಳಿತ ಮಂಡಳಿ ಸೆ.14 ರಂದು ನಿರ್ಧರಿಸಿದೆ ಎಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ನಗದು ಬಹುಮಾನದ ಮೊತ್ತವನ್ನು ಶೇ.20 ರಷ್ಟು ಏರಿಕೆ ಮಾಡಲಾಗಿತ್ತು.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT